Ad Widget

ದೆಹಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ತಾಂತ್ರಿಕ ಅಧಿಕಾರಿಯಾಗಿ ಏನೆಕಲ್ಲಿನ ಪುನೀತ್ ಕೆ. ಆಯ್ಕೆ

ನೂಜಿಬಾಳ್ತಿಲ,ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕ ಪುನೀತ್ ಕೆ ಅವರು ವಿಶ್ವ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ತಾಂತ್ರಿಕ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

. . . . . . . . .

ಭಾರತದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ನಡೆಯಲಿರುವ ಈ ಮಹತ್ವದ ಕ್ರೀಡಾಕೂಟವು ನವದೆಹಲಿಯ ಜವಾಹ‌ರ್ ಲಾಲ್ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೆ. 25 ರಿಂದ ಅ. 5 ರವರೆಗೆ ಜರುಗಲಿದೆ.

. . . . . . .

ಇವರು ಏನೆಕಲ್ಲು ಗ್ರಾಮದ ಕರ್ನಾಜೆ ಪದ್ಮಯ್ಯ ಗೌಡ ಹಾಗೂ ಲೀಲಾವತಿ ದಂಪತಿಗಳ ಪುತ್ರ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading