Ad Widget

ನಿವೃತ್ತ ಹೋಮ್ ಗಾರ್ಡ್ ಆತ್ಮಹತ್ಯೆ ಯತ್ನ – ಗಂಭೀರ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ – ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616

. . . . . . . . .

ಆ್ಯಸಿಡ್ ಸೇವಿಸಿ ನಿವೃತ್ತ ಹೋಮ್ ಗಾರ್ಡ್ ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

. . . . . . .

ಪೆರಾಜೆ ಅಂಜಿಕಾ‌ರ್ ನ ಪ್ರಭಾಕರ ಪೈ (60) ಇಂದು ಬೆಳಿಗ್ಗೆ ಸುಮಾರಿಗೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆ್ಯಸಿಡ್ ಸೇವಿಸಿದ್ದಾರೆಂದು ತಿಳಿದು ಬಂದಿದೆ. ತಕ್ಷಣ ಅವರನ್ನ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಗಂಭೀರ ಸ್ಥಿತಿಯಲ್ಲಿದ್ದು ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಪ್ರಭಾಕರ ಪೈ ಅವರು ಕೆಲವು ವರ್ಷಗಳಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸಿ, ಕಳೆದ ಒಂದು ವರ್ಷದಿಂದ ಕರ್ತವ್ಯದಿಂದ ನಿವೃತ್ತಿ ಪಡೆದಿದ್ದರು. ಮುಳುಗು ತಜ್ಞರಾಗಿ ಕೂಡ ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading