Ad Widget

ಸುಳ್ಯ : ತಾಲೂಕು ಕಛೇರಿಯಲ್ಲಿ ವಿಶ್ವಕರ್ಮ ದಿನಾಚರಣೆ


ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ, ಮತ್ತು ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಪನ್ನೆ ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ದಿನಾಚರಣೆ ಸೆ.17 ರಂದು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ ವಹಿಸಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಬುದ್ಧ ನಾಯ್ಕ್ ಜಿ., ತಹಶೀಲ್ದಾರ್ ಮಂಜುಳಾ ಎಂ. ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ತಾಲೂಕು ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.‌

ಚಂದ್ರಕಾಂತ್ ಎಂ.ಆರ್ ಸ್ವಾಗತಿಸಿ, ಶಿರಸ್ತೇದಾರ್ ಚಂದ್ರಶೇಖರ್ ಎಚ್.ಎಂ. ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading