Ad Widget

ಸೆ.23 : ತಾಲೂಕು ಮಟ್ಟದ ಪ.ಜಾತಿ & ಪಂಗಡದವರ ಕುಂದುಕೊರತೆ ನಿವಾರಣಾ ಸಮಿತಿ ಸಭೆ

ತಾಲೂಕು ಮಟ್ಟದ ಪ.ಜಾತಿ/ಪಂಗಡದವರ ಕುಂದುಕೊರತೆ ನಿವಾರಣಾ ಸಮಿತಿ ಸಭೆಯು ಸೆ.23 ಮಂಗಳವಾರ ಬೆಳಿಗ್ಗೆ:11.00 ಘಂಟೆಗೆ ಸುಳ್ಯ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಹಶೀಲ್ದಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading