Ad Widget

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಶನ್ ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಸೆ.19 ರಂದು ನಡೆಯಿತು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ರಾಘವೇಂದ್ರ.ಬಿ ಕಾಮತ್  ಉಪನ್ಯಾಸ ನೀಡಿದರು. ಕಾಲೇಜಿನ ಸಿ.ಇ.ಒ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು.ನ ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ. ಉಜ್ವಲ್ ಯು.ಜೆ. ಗೌರವ ಅತಿಥಿ ನೆಲೆಯಲ್ಲಿ ಮಾತನಾಡುತ್ತಾ...

ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ದಿವಸ್

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ಹಿಂದಿ ವಿಭಾಗದ ವತಿಯಿಂದ  2025-26 ನೇ ಸಾಲಿನ "ಹಿಂದಿ ದಿವಸ್ ಸಮಾರೋಹ್" ಕಾರ್ಯಕ್ರಮವು ಸೆ.18 ರಂದು ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಎನ್.ಪಿ ರವರು ವಹಿಸಿಕೊಂಡಿದ್ದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ದುರ್ಗಾರತ್ನ.ಸಿ ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಹಿಂದಿವಿಭಾಗದ...
Ad Widget

ಸುಳ್ಯ : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಧನಸಹಾಯ ಹಸ್ತಾಂತರ

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದ ವತಿಯಿಂದ ನಿಧನರಾದ ವಲಯದ ಸದಸ್ಯ ಶ್ರೀ ನಾರಾಯಣ ಕಾಯರ್ತೋಡಿ(Naaksಸ್ಟುಡಿಯೋ) ಇವರಿಗೆ ವಲಯದ ಸದಸ್ಯರಿಂದ ಸಂಗ್ರಹಿಸಿದ ಧನಸಹಾಯ ಮೊತ್ತ ರೂ. 19,050/-ಅನ್ನು ಅವರ ಮನೆಗೆ ತೆರಳಿ ವಲಯದ ಅಧ್ಯಕ್ಷರಾದ ಶಶಿ ಗೌಡ ಇವರ ಉಪಸ್ಥಿತಿಯಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ಪರಮ್, ಪ್ರಶಾಂತ್ ಶೇಣಿ, ವಸಂತಿ...

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ.  ಸೆಪ್ಟೆಂಬರ್  25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು, ಈ...

ಸುಬ್ರಹ್ಮಣ್ಯ : ಸವಾರಿ ಮಂಟಪದ ಪಾರ್ಕಿಂಗ್ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಸೆ.19 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿ, ಸಿಬ್ಬಂದಿ ವರ್ಗದವರು ಸ್ಥಳೀಯ ದೇವರಗದ್ದೆ ಮಿತ್ರ ಬಳಗ, ಸಂಜೀವಿನಿ ಸ್ವ-ಸಹಾಯ ಒಕ್ಕೂಟ ಜಂಟಿಯಾಗಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಇಂದು ಸುಬ್ರಹ್ಮಣ್ಯ ಸವಾರಿ ಮಂಟಪದ ಬಳಿಯ ಪಾರ್ಕಿಂಗ್ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು "ಕುಕ್ಕೆ ಸುಬ್ರಹ್ಮಣ್ಯ ಪುಣ್ಯಕ್ಷೇತ್ರವು ದಿನದಿಂದ...

ಸೆ.20 : ಸುಳ್ಯದಲ್ಲಿ ಯುವ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಮನವಿ

“ದೇಶದಲ್ಲಿ ಮತಗಳ್ಳತನ ನಡೆಯುತ್ತಿದೆಯೆಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ  ರಾಹುಲ್ ಗಾಂಧಿಯವರು ಇದರ ವಿರುಧ್ದ ಜನಜಾಗೃತಿ ಮೂಡಿಸುತ್ತಿದ್ದು, ಇದಕ್ಕೆ  ಬೆಂಬಲ ನೀಡುವ ಸಲುವಾಗಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಸೆ.20 ರಂದು ನಡೆಯಲಿದೆ.ಈ ಮೆರವಣಿಗೆ ಸುಳ್ಯ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ(ಜ್ಯೋತಿ ಸರ್ಕಲ್)...

ಕುಕ್ಕೆ ಸುಬ್ರಹ್ಮಣ್ಯ : ಸೆ.22 ರಂದು “ನದಿ ಪೂಜನಾ ಕಾರ್ಯಕ್ರಮ”

ಮಲೆನಾಡಿನ ಪ್ರಕೃತಿ ಆರಾಧನೆ ಸಂಸ್ಕೃತಿಯ ಉಳಿವಿಗಾಗಿ ಪ್ರತೀ ವರ್ಷವೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯುತ್ತಿರುವ “ನದಿ ಪೂಜನಾ ಕಾರ್ಯಕ್ರಮ”ವು ಸೆ.22 ಸೋಮವಾರದಂದು ಬೆಳಿಗ್ಗೆ 10:30ಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

ನಾಲ್ಕೂರು : ಕಾಡಿನಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರುಗಳಿಂದ ಸೆ.18 ರಂದು “ಕಾಡಿನಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ” ನಡೆಯಿತು.ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ...
error: Content is protected !!