Ad Widget

ಸುಳ್ಯ : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಧನಸಹಾಯ ಹಸ್ತಾಂತರ

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದ ವತಿಯಿಂದ ನಿಧನರಾದ ವಲಯದ ಸದಸ್ಯ ಶ್ರೀ ನಾರಾಯಣ ಕಾಯರ್ತೋಡಿ(Naaksಸ್ಟುಡಿಯೋ) ಇವರಿಗೆ ವಲಯದ ಸದಸ್ಯರಿಂದ ಸಂಗ್ರಹಿಸಿದ ಧನಸಹಾಯ ಮೊತ್ತ ರೂ. 19,050/-ಅನ್ನು ಅವರ ಮನೆಗೆ ತೆರಳಿ ವಲಯದ ಅಧ್ಯಕ್ಷರಾದ ಶಶಿ ಗೌಡ ಇವರ ಉಪಸ್ಥಿತಿಯಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ಪರಮ್, ಪ್ರಶಾಂತ್ ಶೇಣಿ, ವಸಂತಿ ಹರೀಶ್ ರಾವ್, ಶಿವಕುಮಾರ್, ಶ್ರೀಮತಿ ಈಶ್ವರಿ ರಾಧಾಕೃಷ್ಣ ಮತ್ತು ರಾಧಾಕೃಷ್ಣ ಕೊನಾರ್ಕ್, ಶಿವಪ್ರಸಾದ್  ರೈ, ಕಿರಣ್ ಕುಮಾರ್ ಎಂ.ಜಿ ಮತ್ತು ರಮೇಶ್ ಪ್ರೊಫೈಲ್ ಇವರುಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading