Ad Widget

ಬೊಳುಬೈಲು : ಕಾರು ಅಪಘಾತ – ಪ್ರಯಾಣಿಕರು ಪಾರು

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ – ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616

. . . . . . . . .

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೊಳುಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದ ಘಟನೆ ಇಂದು ಸಂಜೆ ನಡೆದಿದೆ. ಕಾರು ಸುಳ್ಯದಿಂದ ಕಾಸರಗೋಡು ಕಡೆಗೆ ತೆರಳುತ್ತಿತ್ತೆನ್ನಲಾಗಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗ ಜಖಂಗೊಂಡಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading