Ad Widget

ಪೆರುವಾಜೆ ಜಲದುರ್ಗಾದೇವಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಆರಂಭ – ಗಣಪತಿ ಹವನ, ವಾರ್ಷಿಕ ಬಲಿವಾಡು ಸಮರ್ಪಣೆಗೆ ಚಾಲನೆ

ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ‌ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವ ಸೆ.21 ರಂದು ಆರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ, ಹುಂಡಿ ಸಮರ್ಪಣೆ ನಡೆದು ನವರಾತ್ರಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಆಡಳಿತಾಧಿಕಾರಿ ಪ್ರವೀಣ್ ಕುಮಾರ್, ವ್ಯವಸ್ಥಾಪನ...

ರವಿ ಪಾಂಬಾರ್ ಗೆ ರಾಜ್ಯ ಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ

ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಸೆ.14ರಂದು ಮಂಗಳೂರು ದೇರಳಕಟ್ಟೆಯಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಲಾ ರತ್ನ ರವಿ ಪಾಂಬಾರ್ ಇವರಿಗೆ ರಾಜ್ಯ ಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Ad Widget

ಗುತ್ತಿಗಾರು : ವೀರ ಮಾರುತಿ ಸ್ಪೋರ್ಟ್ ಕ್ಲಬ್ (ರಿ.) ನೇತೃತ್ವದಲ್ಲಿ ಸ್ವಚ್ಛತೆ ಹಾಗೂ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ

ವೀರ ಮಾರುತಿ ಸ್ಪೋರ್ಟ್ ಕ್ಲಬ್ (ರಿ.) ಗುತ್ತಿಗಾರು ಇದರ ಆಶಯದಲ್ಲಿ ಸ್ವಚ್ಛತೆ ಹಾಗೂ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ಗುತ್ತಿಗಾರಿನ ಗುಂಡಡ್ಕ ಬಳಿ ಸೆಪ್ಟೆಂಬರ್ 21ರಂದು ನಡೆಯಿತು.  ಕಾರ್ಯಕ್ರಮದ ಸಂಪನ್ಮೂಲ ಸಂಪನ್ಮೂಲ ವ್ಯಕ್ತಿಯಾಗಿ ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಂ ಪ್ರಸಾದ್ ಮರ್ಕಂಜ ಆಗಮಿಸಿದ್ದರು.  ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ  ಶಿವಪ್ರಕಾಶ್ ಕಡಪಳ, ಯುವಜನ ಸಂಯುಕ್ತ...
error: Content is protected !!