Ad Widget

ಪೆರುವಾಜೆ ಜಲದುರ್ಗಾದೇವಿ ಕ್ಷೇತ್ರದಲ್ಲಿ  ನವರಾತ್ರಿ ಉತ್ಸವ ಮೊದಲ ದಿನ ; ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದ ವತಿಯಿಂದ ಬಂಟಿಂಗ್ಸ್ ಅಳವಡಿಕೆಗೆ ಕರಸೇವೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ‌ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವ ಸೆ.21 ರಿಂದ ಪ್ರಾರಂಭಗೊಂಡಿದ್ದು, ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ವತಿಯಿಂದ ಕರಸೇವೆ ನಡೆಯಿತು.
ರವಿವಾರ ರಾತ್ರಿ ರಥಬೀದಿಯ ಒಂದು ಬದಿಯಲ್ಲಿ ಬಂಟಿಂಗ್ಸ್ ಅಳವಡಿಕೆ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading