- Saturday
- March 7th, 2026
ಸೆ.23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ "ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ" ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ ಸಾಮಾನ್ಯರಿಗೆ ಅತ್ಯಾವಶ್ಯಕ ಎಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಸೆ.25 ರಂದು “ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ” ನಡೆಯಲಿದ್ದು, ಲಸಿಕೆ ನೀಡುವ ಸ್ಥಳಗಳ ವಿವರ ಈ ಕೆಳಗಿನಂತಿದೆ...ಪೂರ್ವಾಹ್ನ 10:00 ರಿಂದ 10:15 ರವರೆಗೆ ಹರಿಹರ ಪಳ್ಳತ್ತಡ್ಕ ಗ್ರಾಮ...
ಸುಬ್ರಹ್ಮಣ್ಯ ಸೆಪ್ಟೆಂಬರ್ 22 : ಸುಬ್ರಹ್ಮಣ್ಯ ಕಾಶಿಕಟ್ಟೆ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಮಕ್ಕಳು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಪ್ರಾತ್ಯಕ್ಷತೆ ಹಾಗೂ ಅಪೌಷ್ಟಿಕತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡುತ್ತಾ "ಇಂದಿನ ದಿನಗಳಲ್ಲಿ ಪುಟಾಣಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ...
ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.23 ರಂದು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಇಲಾಖೆಯ ಸಹಯೋಗದೊಂದಿಗೆ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಹಾಗೂ ರಿನಿವಲ್ ಮಾಡುವ ಕ್ಯಾಂಪ್ ನಡೆಯಿತು.ತಾಲೂಕು ಪಂಚಾಯತ್ ನ ವಿಕಲಚೇತನರ ಇಲಾಖೆಯ ಎಂ.ಆರ್.ಡಬ್ಲ್ಯೂ ಚಂದ್ರಶೇಖರ, ನಗರ ಪಂಚಾಯತ್ ವಿಕಲಚೇತನರ ಇಲಾಖೆಯ ಯು.ಆರ್.ಡಬ್ಲ್ಯೂ ಪ್ರವೀಣ್ ನಾಯಕ್ ಹಾಗೂ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ...
ವಿದ್ಯಾಭಾರತಿ ಕರ್ನಾಟಕ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆದ ರಾಜ್ಯ ಹಾಗೂ ಕ್ಷೇತ್ರಿಯ ಮಟ್ಟದ ಕಬಡ್ಡಿ ಪಂದ್ಯಾಟದ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ಸದಸ್ಯರಾಗಿ ಉತ್ತಮ ಪ್ರದರ್ಶನವನ್ನು ನೀಡಿ ಬಲಿಷ್ಠ ಬೆಳಗಾವಿ, ತಮಿಳುನಾಡು ತಂಡಗಳನ್ನು ಮಣಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾದ ಜ್ಞಾನದೀಪ ಎಲಿಮಲೆ ಶಾಲೆಯ 10ನೇ ತರಗತಿ...
ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ನವೀನ್‌ಕುಮಾರ್ ಕೆ ಅವರು ಮಂಡಿಸಿದ ವಾಣಿಜ್ಯ ಶಾಸ್ತ್ರಕ್ಕೆ ಸಂಬಂಧಿಸಿದ "ಫೈನಾನ್ಸಿಯಲ್ ಪರ್ಫಾರ್ಮೆನ್ಸ್ ಅನಾಲಿಸಿಸ್ ಆಫ್ ಸೆಲೆಕ್ಟ್ ಹೆಲ್ತ್ ಇನ್ಸೂರೆನ್ಸ್ ಕಂಪೆನಿಸ್ ಇನ್ ಇಂಡಿಯಾ" ಎಂಬ ಸಂಶೋಧನಾ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಈ ಸಂಶೋಧನೆ ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಈಶ್ವರ...
ಸ್ನೇಹ ಸಮ್ಮಿಲನ ತಂಡ ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸೆ.21 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಪಂಜ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಂಜ ಕಾಲೇಜಿನ ಪ್ರಾಂಶುಪಾಲರಾಗಿದ್ದು ಸೇವಾ ನಿವೃತ್ತಿ ಹೊಂದಿರುವ ಶ್ರೀ ವೆಂಕಪ್ಪ ಗೌಡ.ಕೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಂಜ ಪದವಿ ಪೂರ್ವ ಕಾಲೇಜಿನ ಈಗಿನ...
