- Saturday
- March 7th, 2026
ಸುಬ್ರಹ್ಮಣ್ಯ ಸೆಪ್ಟೆಂಬರ್ 24 : "ಇಂದಿನ ದಿನಗಳಲ್ಲಿ ಮಹಿಳೆಯರು ಆಬಲೆಯರು ಅಲ್ಲ. ತಮ್ಮ ಸ್ವಂತ ದುಡಿಮೆಯೊಂದಿಗೆ ಸ್ವಾಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಮರ್ಥರು. ತಾವು ಸ್ವತಃ ದುಡಿಯುವುದರೊಂದಿಗೆ ಇನ್ನಷ್ಟು ಜನ ಮಹಿಳೆಯರಿಗೆ ತರಬೇತಿ ನೀಡಿ ಸ್ವಂತ ಜೀವನವನ್ನು ಹಾಗೂ ಸ್ವಾವಲಂಬಿ ಬದುಕನ್ನು ನಡೆಸಲು ಎಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ" ಎಂದು ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ನುಡಿದರು. ಸುಬ್ರಹ್ಮಣ್ಯ...
ಫ್ರೆಂಡ್ಸ್ ಸಮಹಾದಿ ಕ್ಲಬ್ ಆಶ್ರಯದಲ್ಲಿ ಆರು ಆಹ್ವಾನಿತ ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟವು ಸಮಹಾದಿ ಮೈದಾನದಲ್ಲಿ ಸೆ.21 ಭಾನುವಾರದಂದು ನಡೆಯಿತು.ಕ್ಲಬ್ ಅಧ್ಯಕ್ಷರಾದ ರಿಯಾಝ್ ರಾಗಿಪೇಟೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಪಂದ್ಯಾಟವನ್ನು ಉದ್ದೇಶಿಸಿ ಮಾತನಾಡಿ ಉದ್ಘಾಟಿಸಿ ಪಂದ್ಯಾಟಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಿ.ಎಂ ಅಬ್ದುಲ್...
ಎಲಿಮಲೆಯ ಕೊಡಿಮಜಲು ಜಾಕೆ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ವೆಲ್ಡಿಂಗ್ ಶಾಪ್ ಸೆ.24 ರಂದು ಶುಭಾರಂಭಗೊಂಡಿತು.ಗಣಪತಿ ಹವನ ಮತ್ತು ಆಯುಧ ಪೂಜೆಯೊಂದಿಗೆ ಶುಭಾರಂಭಗೊಂಡಿತು. ಪೂಜಾ ವಿದಿವಿಧಾನಗಳನ್ನು ನಟರಾಜ್ ಭಟ್ ನೀರಬಿದಿರೆ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರಾದ ನಿಶ್ಚಿತ್ ಪರ್ಲಡಿ ಮನೆಯವರು ಮತ್ತು ಯತಿಂದ್ರ ಕೊಡ್ತುಗುಳಿ ಮನೆಯವರು ಉಪಸ್ಥಿತರಿದ್ದರು. ಕಾಂಪ್ಲೆಕ್ಸ್ ಮಾಲಕರಾದ ನವೀನ್ ಜಾಕೆ,...
