- Saturday
- March 7th, 2026
ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರೆಂದೇ ಪ್ರಸಿದ್ಧರಾದ ಕುಲ್ಕುಂದ ಶಿವರಾಯರ ಜನ್ಮ ಶತಮಾನೋತ್ಸವದ ಪ್ರಯುಕ್ತ "ನಿರಂಜನ ಬದುಕು - ಬರಹ : ನೆನಪು" ಕಾರ್ಯಕ್ರಮವನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 26,2025ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ...
ಸುಬ್ರಹ್ಮಣ್ಯ ಸೆಪ್ಟೆಂಬರ್ 25 : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣ ಅಧಿಕ್ಷಕ ನಾಳ ಕುಶಾಲಪ್ಪ ಗೌಡ ಏನೇಕಲ್ಲು(83) ಗುರುವಾರ ಮುಂಜಾನೆ ವಯೋಸಹಜವಾಗಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರರಾದ ಏನೇಕಲ್ಲು ಶಂಖಪಾಲ ಹಾಗೂ ಬಚ್ಚನಾಯಕ ದೇವಸ್ಥಾನ ಹಾಗೂ ಕುಲ್ಕುಂದ ಬಸವೇಶ್ವರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮನೋಹರ ನಾಳ, ಮಹೇಶ್, ಮುರಳಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಬೆಂಡೋಡಿಯ ದೋಳಮನೆ ನಿವೃತ್ತ ಹೆಡ್ ಕಾನ್ಸ್ಟೇಬಲ್ ಪ್ರಸ್ತುತ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನೆಲೆಸಿದ ಸಣ್ಣಣ್ಣ ಗೌಡ ದೊಳಮನೆ ಇವರು ಸೆಪ್ಟೆಂಬರ್ 23ರಂದು ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಇವರು ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಬೇರೆ ಬೇರೆ ಕಡೆ ಕೆಲಸವನ್ನು ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಸೆ.25 ರಂದು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಹರ ಹಾಗೂ ಬಾಳುಗೋಡು ಗ್ರಾಮದ “ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ” ನಡೆಯಿತು.ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ವಿಜಯದಶಮಿ ಪ್ರಯುಕ್ತ ತನ್ನ ಎಲ್ಲಾ ಗ್ರಾಹಕರಿಗೆ ಸೆ.24ರಿಂದ ಅ.05ರವರೆಗೆ ಚಿನ್ನದ ಆಭರಣಗಳು, ವಜ್ರದ ಆಭರಣಗಳು, ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಮೇಲೆ ಪ್ರತೀ 8ಗ್ರಾಂಗೆ ರೂ.2400/- ನೇರ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ ರೂ.5000/- ನೇರ ರಿಯಾಯಿತಿ ಹಾಗೂ ಬೆಳ್ಳಿ...
ಭ್ರಷ್ಟಾಚಾರ ವಿರೋಧಿಸಿ ಕೆಲವು ದಿನಗಳ ಹಿಂದೆ ಪ್ರತಿಭಟನೆ ಸಾಕ್ಷಿಯಾಗಿದ್ದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವಠಾರದಲ್ಲಿ ಇಂದು ಮತ್ತೆ ಎರಡನೇ ಹಂತದ ಪ್ರತಿಭಟನೆ ನಡೆದಿದೆ.ಭ್ರಷ್ಟಾಚಾರದ ವಿರುದ್ಧದ ಕೂಗಿನೊಂದಿಗೆ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಜನರು ಒಗ್ಗಟ್ಟಾಗಿ ರೂಪುಗೊಳಿಸಿದ “ನ್ಯಾಯಕ್ಕಾಗಿ ಹೋರಾಡೋಣ” ಸಮಿತಿಯ ವತಿಯಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ ಸೆ.25 ರಂದು ಬೃಹತ್ ಪ್ರತಿಭಟನೆ ನಡೆಯಿತು. ಕೊಲ್ಲಮೊಗ್ರು...
ಭ್ರಷ್ಟಾಚಾರ ವಿರೋಧಿಸಿ ಕೆಲವು ದಿನಗಳ ಹಿಂದೆ ಪ್ರತಿಭಟನೆ ಸಾಕ್ಷಿಯಾಗಿದ್ದ ಕೊಲ್ಲಮೊಗ್ರ ಗ್ರಾಮಪಂಚಾಯತ್ ವಠಾರ ಮತ್ತೆ ಪ್ರತಿಭಟನೆ ನಡೆಯುತ್ತಿದೆ.ಭ್ರಷ್ಟಾಚಾರದ ವಿರುದ್ಧದ ಕೂಗಿನೊಂದಿಗೆ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಜನರುಗಳ ಒಗ್ಗಟ್ಟಿನೊಂದಿಗೆ ರೂಪುಗೊಂಡ “ನ್ಯಾಯಕ್ಕಾಗಿ ಹೋರಾಡೋಣ” ಸಮಿತಿಯ ವತಿಯಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ ಹಾಗೂ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಿಬ್ಬಂದಿ ಕಳವು ಆರೋಪದ ಬಗ್ಗೆ...
