Ad Widget

ಕೊಲ್ಲಮೊಗ್ರ: ಪಂಚಾಯತ್ ಅವ್ಯವಹಾರ ಖಂಡಿಸಿ ಪ್ರತಿಭಟನೆ- ಸದಸ್ಯರಿಂದ ರಾಜೀನಾಮೆ

ಭ್ರಷ್ಟಾಚಾರ ವಿರೋಧಿಸಿ ಕೆಲವು ದಿನಗಳ ಹಿಂದೆ ಪ್ರತಿಭಟನೆ ಸಾಕ್ಷಿಯಾಗಿದ್ದ ಕೊಲ್ಲಮೊಗ್ರ ಗ್ರಾಮಪಂಚಾಯತ್ ವಠಾರ ಮತ್ತೆ ಪ್ರತಿಭಟನೆ ನಡೆಯುತ್ತಿದೆ.ಭ್ರಷ್ಟಾಚಾರದ ವಿರುದ್ಧದ ಕೂಗಿನೊಂದಿಗೆ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಜನರುಗಳ ಒಗ್ಗಟ್ಟಿನೊಂದಿಗೆ ರೂಪುಗೊಂಡ “ನ್ಯಾಯಕ್ಕಾಗಿ ಹೋರಾಡೋಣ” ಸಮಿತಿಯ ವತಿಯಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ ಹಾಗೂ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಿಬ್ಬಂದಿ ಕಳವು ಆರೋಪದ ಬಗ್ಗೆ ಪೋಲೀಸ್ ದೂರು ನೀಡದೇ, ಸೂಕ್ತ ತನಿಖೆಯನ್ನು ನಡೆಸದೇ ಗ್ರಾಮ ಪಂಚಾಯತ್ ಆಡಳಿತ ತಪ್ಪು ಎಸಗಿರುವ ಬಗ್ಗೆ ಹಾಗೂ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಪೇಟೆಯ ಸಾರ್ವಜನಿಕ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಿ ಸಾರ್ವಜನಿಕರ ಗೌಪ್ಯತೆಗೆ ದಕ್ಕೆ ತಂದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಗ್ರಾಮ ಪಂಚಾಯತ್ ಸದಸ್ಯರಾದ ಜಯಶ್ರೀ ಚಾಂತಳ ಹಾಗೂ ಅಶ್ವತ್ ಯಲಾದಳು ರಾಜಿನಾಮೆ ನೀಡಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading