- Thursday
- April 23rd, 2026
ಸುಬ್ರಹ್ಮಣ್ಯ, ಸೆ.26: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಸೊತ್ತುಗಳು ಕಳವಾಗಿದ್ದು ಈ ಬಗ್ಗೆ ಪಂಚಾಯತ್ ನ ಉಪಾಧ್ಯಕ್ಷರ ಮೇಲೆ ಶಂಕೆ ವ್ಯಕ್ತಪಡಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.ಗ್ರಾಮ ಪಂಚಾಯತ್ ಪಿಡಿಒ ದೂರು ನೀಡಿದ್ದು, ಸೆ.25ರಂದು ಗ್ರಾಮ ಪಂಚಾಯತ್ ಚರಾಸ್ಥಿಗಳನ್ನು ಪರಿಶೀಲನೆ ಮಾಡುವಾಗ ಪಂಚಾಯತ್ ನ ಚರಾಸ್ಥಿಗಳಾದ ಹೆಡ್ಫೋನ್, ಧ್ವನಿವರ್ಧಕ ಸ್ಟ್ಯಾಂಡ್,...
ಸುಬ್ರಹ್ಮಣ್ಯ ಸೆಪ್ಟೆಂಬರ್ 26: ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಕಾರ್ಯಕ್ರಮದಡಿಯಲ್ಲಿ 10ನೇ ದಿನವಾದ ಇಂದಿನ ದಿನ ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮದ ಇಂಜಾಡಿ-ಕಲ್ಲಪಣೆಯಿಂದ ಮುಂದುವರಿದು ಸವಾರಿ ಮಂಟಪದಲ್ಲಿನ ಸೇತುವೆವರೆಗಿನ ಲೋಕೋಪಯೋಗಿ ಮುಖ್ಯ ರಸ್ತೆಯ ಬದಿಗಳಲ್ಲಿ ಹಾಗೂ ಅದರ ಸುತ್ತಮುತ್ತಲಿನ ವಠಾರವನ್ನು ಸಾಮೂಹಿಕ ಸ್ವಚ್ಛತಾ ಶ್ರಮದಾನದ ಮೂಲಕ ಶುಚಿತ್ವಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು-ಉಪಾಧ್ಯಕ್ಷರು-ಸದಸ್ಯರುಗಳು-ಪಂಚಾಯತ್...
ಸುಳ್ಯದ ಹೆಸರನ್ನು ಸಾಹಿತ್ಯ ಕ್ಷೇತ್ರದಲ್ಲಿ ಅಜರಾಮರವಾಗಿಸಿದ ಮೇರು ಸಾಹಿತಿ ನಿರಂಜನರುವೆಂಕಟೇಶ ಪ್ರಭು ಸಮಾಜದ ಕಟು ಸತ್ಯಗಳನ್ನು ಅಕ್ಷರ ರೂಪಕ್ಕಿಳಿಸಿದ ಧೀಮಂತ ಸಾಹಿತಿ ನಿರಂಜನರುಅಶೋಕ್ ಕುಮಾರ್ ಮೂಲೆಮಜಲು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ "ನಿರಂಜನ ಬದುಕು - ಬರಹ: ನೆನಪು" ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ...
ಸುಳ್ಯ ಖಾಸಗಿ ಬಸ್ ನಿಲ್ದಾಣದ ಎದುರು ಹಲವಾರು ವರ್ಷಗಳಿಂದ ಗುಣಮಟ್ಟದ ಸೇವೆ ನೀಡುತ್ತಿರುವ ಮಹಾಲಕ್ಷ್ಮೀ ಶೋರೂಂ ನ ವಿಸ್ತ್ರತ ಮಳಿಗೆ ಇಂದು (ಸೆ.27) ರಂದು ಶುಭಾರಂಭಗೊಳ್ಳಲಿದೆ. ಗ್ರಾಹಕರ ಅನೂಕೂಲಕ್ಕಾಗಿ ಮೇಲಿನ ಮಹಡಿಯಲ್ಲಿ ವಿಶಾಲವಾದ ಮಳಿಗೆಯಲ್ಲಿ ಮಕ್ಕಳ, ಮಹಿಳೆಯರ, ಪುರುಷರ ಬಟ್ಟೆಗಳು ಹಾಗೂ ಮದುವೆ ಜವುಳಿಗಳ ಅಪಾರ ಸಂಗ್ರಹ ಮಾಡಲಾಗಿದೆ. ಮಳಿಗೆಯ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತರಾದ ಡಾ|...
ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಲ...
ತುಳು ಕೂಟ ಕುವೈಟ್ ವತಿಯಿಂದ ಅದರ ಬೆಳ್ಳಿ ಹಬ್ಬದ ಸ್ಮರಣಾರ್ಥ ಎಸ್.ಎಸ್.ಎಲ್.ಸಿ ಯಲ್ಲಿ ಸರಕಾರಿ ಶಾಲೆಯಲ್ಲಿ ಕಲಿತು ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗಾಗಿ ನೀಡುವ ವಿದ್ಯಾರ್ಥಿ ವೇತನವನ್ನು ಈ ಬಾರಿ ರಾಜ್ಯದಲ್ಲಿ ಎರಡನೇ ರ್ಯಾಂಕ್ ಗಳಿಸಿದ ವಿದ್ಯಾರ್ಥಿ ಸೃಜನಾದಿತ್ಯ ಶೀಲ ಇವರಿಗೆ ಇತ್ತೀಚೆಗೆ ವಿತರಿಸಲಾಯಿತು.ರೂ7,500 ಹಾಗೂ ಪ್ರಶಸ್ತಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ...
