Ad Widget

ಇಂದು (ಸೆ.27) ಮಹಾಲಕ್ಷ್ಮೀ ಶೋರೂಂ ನ ವಿಸ್ತ್ರತ ಬಟ್ಟೆ ಮಳಿಗೆ ಶುಭಾರಂಭ

. . . . . . . . .

ಸುಳ್ಯ ಖಾಸಗಿ ಬಸ್ ನಿಲ್ದಾಣದ ಎದುರು ಹಲವಾರು ವರ್ಷಗಳಿಂದ ಗುಣಮಟ್ಟದ ಸೇವೆ ನೀಡುತ್ತಿರುವ ಮಹಾಲಕ್ಷ್ಮೀ ಶೋರೂಂ ನ ವಿಸ್ತ್ರತ ಮಳಿಗೆ ಇಂದು (ಸೆ.27) ರಂದು ಶುಭಾರಂಭಗೊಳ್ಳಲಿದೆ. ಗ್ರಾಹಕರ ಅನೂಕೂಲಕ್ಕಾಗಿ ಮೇಲಿನ ಮಹಡಿಯಲ್ಲಿ ವಿಶಾಲವಾದ ಮಳಿಗೆಯಲ್ಲಿ ಮಕ್ಕಳ, ಮಹಿಳೆಯರ, ಪುರುಷರ ಬಟ್ಟೆಗಳು ಹಾಗೂ ಮದುವೆ ಜವುಳಿಗಳ ಅಪಾರ ಸಂಗ್ರಹ ಮಾಡಲಾಗಿದೆ.‌

. . . . . . .


ಮಳಿಗೆಯ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತರಾದ ಡಾ| ಗಿರೀಶ್ ಭಾರದ್ವಾಜ್ ರವರು ನೆರವೇರಿಸಲಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸುಳ್ಯ ಎ.ಓ.ಎಲ್‌.ಇ(ರಿ.) ಇದರ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಯ್.ಕೆ.ಸಿ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ, ಸುಳ್ಯ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಬಿ ಸುಧಾಕರ್ ರೈ, ಸುಳ್ಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಬಿ.ಎಂ ಸಂತೋಷ್, ಸುಳ್ಯ ಅನ್ಸಾರಿಯ ಎಜ್ಯುಕೇಶನ್ ಸೆಂಟರ್ ನ ಅಧ್ಯಕ್ಷರಾದ ಅಬ್ದುಲ್ ಮಜೀದ್, ಸುಳ್ಯ ಸ್ಕಂದ ಕಾಂಪ್ಲೆಕ್ಸ್ ನ ಮಾಲಕರಾದ ವಾಸುದೇವ ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ, ಪತ್ರಕರ್ತ ಯಶ್ವಿತ್ ಕಾಳಮನೆ ಉಪಸ್ಥಿತರಿರಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading