ಕಾಸರಗೋಡು ದಸರಾ ಕವಿಗೋಷ್ಠಿಯಲ್ಲಿ ಎಂ.ಎ.ಮುಸ್ತಫಾ ಬೆಳ್ಳಾರೆ ಕವನ ವಾಚನ

ಕೇರಳ ರಾಜ್ಯದ ಕಾಸರಗೋಡಿನ ಪಾಂಗಾಳ ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ಸುಪ್ರಸಿದ್ಧ ಕವಿ ಡಾ. ಸುರೇಶ್ ನೆಗಳಗುಳಿ ಅಧ್ಯಕ್ಷತೆಯಲ್ಲಿ ಸೆ.27ರಂದು ನಡೆದ ಕಾಸರಗೋಡು ದಸರಾ ಕವಿಗೋಷ್ಠಿ-2025ರಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ ‘ಬಾಳು ಬಂಗಾರವಾಗಲಿ’ ಶೀರ್ಷಿಕೆಯ ಕವನ ವಾಚಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading