Ad Widget

ನಿವೃತ್ತ ಪ್ರಾಂಶುಪಾಲ  ಡಿ.ಎಸ್.ಕುಶಾಲಪ್ಪ ದೇವರಗುಂಡ ನಿಧನ

ನಿವೃತ್ತ ಪ್ರಾಂಶುಪಾಲ ಗಾಂಧಿನಗರ ನಿವಾಸಿ ದೇವರಗುಂಡ ಡಿ.ಎಸ್.ಕುಶಾಲಪ್ಪ ಸೆ.30 ರಂದು ನಿಧನರಾದರು.
ಮೃತರ ಅಂತಿಮ ದರ್ಶನ ನಾಳೆ ಅಕ್ಟೋಬರ್ 01ರಂದು ಬುಧವಾರ ಬೆಳಿಗ್ಗೆ 10:30 ರಿಂದ 12:00 ರವರೆಗೆ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಏರ್ಪಡಿಸಲಾಗಿದ್ದು, ನಂತರ ಅವರ ಅಂತ್ಯ ಸಂಸ್ಕಾರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading