- Saturday
- March 7th, 2026
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...
ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸೆ.1 ರಂದು ನಡೆಯಿತು.ಪಂದ್ಯಾಟ ವನ್ನು ಶ್ರೀಮತಿ ಜೋತ್ಸ್ನಾ ಪಾಲೆಪಾಡಿ ಯವರು ಉದ್ಘಾಟಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ...
ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಲಿದೆ. ಭಕ್ತಾಭಿಮಾನಿಗಳೆಲ್ಲರೂ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಸೆ.08 ರಂದು ರಾತ್ರಿ 11 ಗಂಟೆಗೆ ಸುಳ್ಯದ ಗಾಂಧಿನಗರ ಎಕೆಬಿ ಬನಾನಾ ಅಂಗಡಿ ಹತ್ತಿರದಲ್ಲಿ ನಿಲ್ಲಿಸಿದ್ದ (KA21ED 6080) ಸ್ಕೂಟರ್...
ಆಸರೆ ಎಂಟರ್ಪ್ರೈಸಸ್ ರಿ. ಸುಳ್ಯ ಇದರ ಉದ್ಘಾಟನೆ ಸಮಾರಂಭ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ಮುದ್ದುಕೃಷ್ಣ ಸ್ಪರ್ದೆಯ ಬಹುಮಾನ ವಿತರಣೆ ಹಾಗೂ ದೀಪಾವಳಿ ಕೂಪನ್ ಬಿಡುಗಡೆ ಸಮಾರಂಭ ಮಾವಿನಕಟ್ಟೆ ಶ್ರೀ ವಿಷ್ಣು ಕಲಾಮಂದಿರದಲ್ಲಿ ಸೆ. 06 ರಂದು ಜರುಗಿತು.. ಕಾರ್ಯಕ್ರಮ ದ ಉದ್ಘಾಟನೆಯನ್ನು ಚಂದ್ರಶೇಖರ ತಳೂರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಮುಖ್ಯ...
ಸುಬ್ರಹ್ಮಣ್ಯದಲ್ಲಿ ನೈರ್ಮಲ್ಯ ಕಾಪಾಡುವ ಪ್ರಯತ್ನಕ್ಕೆ ಪೂರಕವಾಗಿ ಕಸ ಬಿಸಾಡಿದ ವ್ಯಕ್ತಿಗೆ ದಂಡ ವಿಧಿಸಿರುವ ಘಟನೆ ವರದಿಯಾಗಿದೆ.ಸೆಪ್ಟೆಂಬರ್ 8ರಂದು ಕುಮಾರಧಾರ ನದಿಯ ಸೇತುವೆ ಮೇಲಿಂದ ಕಾರ್ಕಳದ ವೇದವ್ಯಾಸ ತಂತ್ರಿ ಎಂಬವರು ಕಸ ಬಿಸಾಡಿದ ದೃಶ್ಯವನ್ನು ಸ್ಥಳೀಯ ಯುವಕರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದರು. ಈ ಮಾಹಿತಿ ತಕ್ಷಣವೇ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ನೀಡಲಾಗಿತ್ತು.ಗ್ರಾಮ ಪಂಚಾಯತ್ ಅಧಿಕಾರಿಗಳು...
“ಇತ್ತೀಚೆಗೆ ನಡೆದ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಕಸದ ವಿಚಾರವಾಗಿ ಭಾರಿ ಚರ್ಚೆ ನಡೆದಿದ್ದು, ಈ ಬಗ್ಗೆ ನನ್ನ ಹೆಸರನ್ನು ಉಲ್ಲೇಖ ಮಾಡಿರುವ ಬಿ.ಜೆ.ಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮತ್ತು ನಗರ ಪಂಚಾಯತ್ ಮಾಜಿ ಅಧ್ಯಕ್ಷರು ವಿನಯ ಕಂದಡ್ಕ ರವರು ಇವತ್ತು ಪಕ್ಷದ ಉನ್ನತ ಹುದ್ದೆಯಲ್ಲಿ ಇದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಕಾರ್ಯಕರ್ತರಿಗೆ ಮಾಡಿದ...
ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸವೇರಪುರ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಕೆ.ವಿ. ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈಕೆ ಕಾಡುಪಂಜ ವಾಸುದೇವ ಹಾಗೂ ವಿಜಯ ಕೆ.ವಿ. ದಂಪತಿಗಳ ಪುತ್ರಿ.
ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
Loading posts...
All posts loaded
No more posts
