- Saturday
- March 7th, 2026
ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಸೆ.05 ರಂದು ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ಚೊಕ್ಕಾಡಿ ದಿಕ್ಕೂಚಿ ಭಾಷಣ ಮಾಡಿದರು....
ಸುಳ್ಯದ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಪ್ರತಿ ವರ್ಷದಂತೆ ಈ ಬಾರಿ ಕೂಡ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯದ 5 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದೆ. ಈ 'ಮಲೆನಾಡ ಸಿರಿ' ಶಿಕ್ಷಕ ಪ್ರಶಸ್ತಿ 2025 ಪ್ರದಾನ ಸಮಾರಂಭ ಸೆ.06 ರಂದು ನಡೆಯಲಿದೆ.ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್...
ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಶಾರದೋತ್ಸವ ಸಮಿತಿ -2025 ಇದರ ವತಿಯಿಂದ ಪಂಜ ಪರಿಸರದ ನಾಡ ಹಬ್ಬ 16ನೇ ವರುಷದ ಶಾರದೋತ್ಸವ ಅ.1 ರಂದು ವಿಜೃಂಭಣೆಯಿಂದ ಜರುಗಲಿದೆ.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.4 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.ಶಾರದೋತ್ಸವ ಸಮಿತಿ ಪೂರ್ವಾಧ್ಯಕ್ಷ ಕೆ.ಕೃಷ್ಣ ವೈಲಾಯ ಆಮಂತ್ರಣ ಪತ್ರಿಕೆ...
ಸುಬ್ರಹ್ಮಣ್ಯದ ರವಿ ಕಕ್ಕೆಪದವು ಹಾಗೂ ಶ್ರೀಮತಿ ಗೀತಾ ರವಿ ಕಕ್ಕೆಪದವು ದಂಪತಿಗಳ ಪುತ್ರ ಗಣೇಶ್ ಕಕ್ಕೆಪದವು ರವರು ಪದವಿಪೂರ್ವ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸುರತ್ಕಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜನ್ನು ಪ್ರತಿನಿಧಿಸಿದ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.(ವರದಿ : ಉಲ್ಲಾಸ್...
ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ ಕೆರೆಮೂಲೆ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ...
ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ಬೆಂಡೋಡಿ ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ನಡೆಯಿತು....
“ಮಹಿಳೆಯರು ಸ್ವಾವಲಂಬಿಯಾಗಲು ಇಂತಹ ಶಿಬಿರಗಳು ಉಪಯುಕ್ತವಾಗಲಿದೆ. ಸ್ವ-ಉದ್ಯೋಗದ ಮೂಲಕ ಮಹಿಳೆಯರು ಆದಾಯ ಗಳಿಸಲು ಅವಕಾಶವಿದೆ. ಗ್ರಾಮೀಣ ಭಾಗದ ಮಹಿಳೆಯರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಲಿದೆ” ಎಂದು ಲೇಖಕಿ, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ನಿರ್ದೇಶಕಿ ಶ್ರೀಮತಿ ಲತಾಶ್ರೀ ಸುಪ್ರೀತ್ ಮೊಂಟಡ್ಕ ಹೇಳಿದರು. ಅವರು ನಾರ್ಣಕಜೆಯಲ್ಲಿ ನಡೆದ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠನ ಮಂಗಳೂರು, ವಿಜಯ...
ಮಾನವನ ಸೃಜನಾತ್ಮಕ ಕೌಶಲ್ಯಗಳು ಹಾಗೂ ಸಂವೇದನಾ ಭಾವಲಹರಿಗಳನ್ನು ದೃಶ್ಯಕಲೆಗಳ ಮೂಲಕ ಜನಮಾನಸದಲ್ಲಿ ಅಜರಾಮರಗೊಳಿಸಲು ಕಲೆ ಅಥವಾ ಚಿತ್ರಕಲೆ ಬಹುದೊಡ್ಡ ಸ್ಥಾನದಲ್ಲಿ ತನ್ನ ಕೈಂಕರ್ಯವನ್ನು ಮಾಡುತ್ತಿದೆ. ಭಾರತದಂತಹ ಕಲಾ ಆರಾಧಕರ ದೇಶದಲ್ಲಿ ಹಲವಾರು ಸೃಜನಶೀಲ, ಹುಟ್ಟು ಪ್ರತಿಭಾವಂತ ಕಲಾವಿದರು ತಮ್ಮ ಸಹಜ ಕಲಾ ಪ್ರತಿಮೆಗಳನ್ನು ಕಾಲಕಾಲಕ್ಕೆ ಅನಾವರಣ ಮಾಡುತ್ತಿದ್ದಾರೆ. ಅಂತಹ ಸಹಜ ಕಲಾ ಪ್ರತಿಭೆ ಕಲಾ ಆರಾಧಕರಲ್ಲಿ...
ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಬೆಂಡೋಡಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಲಲಿತಾ ಕುಮಾರಿ ರವರ ಬಗ್ಗೆ...
ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ದೇವಚಳ್ಳ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಧರ್ ಗೌಡ ಕೆರೆಮೂಲೆ ರವರ ಬಗ್ಗೆ...
Loading posts...
All posts loaded
No more posts
