- Saturday
- March 7th, 2026
ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟ ವು ಸರಕಾರಿ ಪ್ರೌಢ ಶಾಲೆ ಅಜ್ಜಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಡಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ ಅಜ್ಜಾವರ ಪ್ರೌಢ ಶಾಲಾ ಮೈದಾನ ದಲ್ಲಿ ಸೆ.02 ರಂದು ನಡೆಯಿತು. ಉದ್ಘಾಟನಾ ಸಮಾರಂಭದ ಸಭಾ ಅಧ್ಯಕ್ಷತೆಯನ್ನು ಪ್ರೌಢ ಶಾಲಾ...
ನಮ್ಮ ದೇಶ ಕಂಡಂತಹ ಅತ್ಯಂತ ಸಂಭಾವಿತ, ಸರಳ, ಸಜ್ಜನ ತತ್ವಜ್ಞಾನಿ ಶ್ರೀ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5 ರಂದು ದೇಶದೆಲ್ಲೆಡೆ ‘ಶಿಕ್ಷಕರ ದಿನಾಚರಣೆ’ ಆಚರಿಸಲಾಗುತ್ತಿದೆ. 1962 ರಲ್ಲಿ ಅವರು ನಮ್ಮ ದೇಶದ ಎರಡನೇ ರಾಷ್ಟ್ರಪತಿಯಾದಾಗ ಅವರ ಹಿತೈಷಿಗಳು, ಸ್ನೇಹಿತರು ಮತ್ತು ಶಿಷ್ಯಂದಿರು ಅವರಲ್ಲಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಭಿನ್ನವಿಸಿಕೊಂಡಾಗ ನಯವಾಗಿ ತಿರಸ್ಕರಿಸಿ,...
ಐವರ್ನಾಡು ಗ್ರಾಮದ ಕುತ್ಯಾಡಿ ಚೆಮ್ನೂರು ಬಾಂಜಿಕೋಡಿ ಸಂಪರ್ಕ ರಸ್ತೆಗೆ ಕುತ್ಯಾಡಿ ಎಂಬಲ್ಲಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆಯು ಸೆ.04 ರಂದು ನಡೆಯಿತು.ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಶಿವಪ್ಪ ಗೌಡ ನೆಕ್ಕರೆಕಜೆ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಐವರ್ನಾಡು ಸೊಸೈಟಿ ಅಧ್ಯಕ್ಷ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ,...
ಸುಳ್ಯ ಗಾಂಧಿನಗರ ಇಂಡಿಯನ್ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಸುಳ್ಯ ರಕ್ತ ಪರೀಕ್ಷಾ ಕೇಂದ್ರ ಮತ್ತು ಪಾಲಿ ಕ್ಲಿನಿಕ್ ನಲ್ಲಿ ವಿಶೇಷ ರಿಯಾಯಿತಿಯ ಹೆಲ್ತ್ ಪ್ಯಾಕೇಜ್ ಕರಪತ್ರ ವನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು "ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ವಿಶೇಷ ರಿಯಾಯಿತಿ...
Advertise : ಕಾರ್ಯಕ್ರಮದ ನೇರಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳನ್ನು ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ : 9449387044 | 9980085616ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಗೊಂಡಿದ್ದಾರೆ. ಪ್ರೌಢಶಾಲಾ ವಿಭಾಗದಿಂದ ಎಣ್ಮೂರು ಪ್ರೌಢಶಾಲೆಯ...
ಸುಳ್ಯದ ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕ ಸ್ನೇಹಿ ಸೇವೆಯನ್ನು ನೀಡುತ್ತಾ ಬರುತ್ತಿದೆ. ಹಬ್ಬ ಹರಿದಿನಗಳಲ್ಲಿ ಗ್ರಾಹಕರಿಗೆ ಅನೇಕ ಆಫರ್‌ಗಳನ್ನು ನೀಡುತ್ತಿದ್ದು, ಇದೀಗ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆಯನ್ನು ಘೋಷಿಸಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ ೩೦೦ ರೂ. ಫ್ಲಾಟ್ ಡಿಸ್ಕೌಂಟ್, ವಜ್ರಾಭರಣಗಳ ಮೇಲೆ ಪ್ರತೀ...
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರವನ್ನು ತಿಳಿಸಿ, ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು....
Advt ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ : ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡೆ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿಮೊ: 9449387044 ಝಕರಿಯ ಜುಮುಅ: ಮಸೀದಿ ಬೆಳ್ಳಾರೆ ಇದರ ವತಿಯಿಂದ ಈದ್ ಮೀಲಾದ್ ಅಂಗವಾಗಿ ಬೆಳ್ಳಾರೆಯ ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದರಸದ ವಠಾರದಲ್ಲಿ ದ ಅಲ್ ಮವಾಹಿಬ್ ಟ್ಯಾಲೆಂಟ್...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವುಗಳ ಸಹಯೋಗದೊಂದಿಗೆ ಸೆ.03 ರಂದು ನಡೆದ 14 ರಿಂದ 17 ವರ್ಷ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಮಣಿಪ್ರಕಾಶ್ ಕಡೋಡಿ ರವರು ಪ್ರಥಮ ಸ್ಥಾನ...
ಆಲೆಟ್ಟಿ ಗ್ರಾಮದ ಕಲ್ಚರ್ಪೆ, ಪಾಲಡ್ಕ, ಕಾಟೂರು ಭಾಗದಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು ನಿರಂತರ ಆ ಭಾಗದ ಕೃಷಿಗೆ ದಾಳಿ ನಡೆಸುತ್ತಿದೆ. ಹಳದಿರೋಗ, ಕೊಳೆರೋಗದಿಂದ ಕಂಗಲಾದ ರೈತರು ಮತ್ತೊಂದು ಹೊಡೆತ ಕಾಡುಪ್ರಾಣಿಗಳಿಂದಾಗುತ್ತಿದೆ. ಪಾಲಡ್ಕ ಅಮೆಮನೆ ವಾಸುದೇವ, ಶೇಷಪ್ಪ ಪೆರುಮುಂಡ. ಮೇದಪ್ಪ ಅಮೆಮನೆ ಅವರ ತೋಟಕ್ಕೆ ಎಂಟು ಆನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಕೃಷಿ ನಾಶ ಮಾಡಿದೆ....
Loading posts...
All posts loaded
No more posts
