ಕಲ್ಚರ್ಪೆ ಸಿರಿಕುರಲ್ ನಗರದಲ್ಲಿ ಕಾಡಾನೆ ದಾಳಿ ಕೃಷಿ ನಾಶ

ಆಲೆಟ್ಟಿ ಗ್ರಾಮದ ಕಲ್ಚರ್ಪೆ ಸಿರಿಕುರಲ್ ನಗರದಲ್ಲಿ ನಿನ್ನೆ ರಾತ್ರಿ ಕಾಡಾನೆ ಹಿಂಡು ದಾಳಿ ಮಾಡಿ ಅಪಾರ ಕೃಷಿ ನಾಶ ಹೊಂದಿದೆ. ಸಿರಿಕುರಲ್ ನಗರ ನಿವಾಸಿ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್ ರವರ ತೆಂಗಿನ ಮರಗಳು ಸೇರಿದಂತೆ ಸ್ಥಳೀಯ ನಿವಾಸಿಗಳ ಕೃಷಿ ಬೆಳೆಗಳು ಕಾಡಾನೆ ದಾಳಿಯಿಂದ ನಾಶವಾಗಿದೆ. ಅಪಾರ ನಷ್ಟ ಅನುಭವಿಸಿದ ಸ್ಥಳೀಯರು ಕಾಡಾನೆ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹ ಪ್ರಶಸ್ತಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹ ಪ್ರಶಸ್ತಿ ದೊರಕಿದ್ದು, ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ವಿತರಿಸಿದರು.ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ...
Ad Widget

ಗಾಂಧಿನಗರ ಕೆ.ಪಿ.ಎಸ್ ನ ಪಿ.ಯು ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ಗಾಂಧಿನಗರ ಕೆ.ಪಿ.ಎಸ್ ನ ಪಿಯು ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತುಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅನುರಾಧಾ ಕುರಂಜಿಯವರು "ದುಶ್ಚಟಕ್ಕೆ ಬಲಿಯಾಗಿ ಅನುಭವಿಸುವ ಕಷ್ಟ ನಷ್ಟಗಳು ಮತ್ತು ಕೌಟುಂಬಿಕ ಹಾಗೂ ಸಾಮಾಜಿಕವಾಗಿ ಇದರಿಂದ ಆಗುವ ಸಮಸ್ಯೆಗಳನ್ನು"...

ಕುಕ್ಕೆ ಸುಬ್ರಹ್ಮಣ್ಯ ದೇವಳದ ಸುತ್ತಮುತ್ತ ಅಭಿವೃದ್ಧಿಗೆ ತಾಂಬೂಲ ಪ್ರಶ್ನೆ ಚಿಂತನೆ

ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿ ಹಾಗೂ ಕಾಶಿಕಟ್ಟೆ ಗಣಪತಿ ಗುಡಿಯ ಸುತ್ತಮುತ್ತ ಅಭಿವೃದ್ಧಿಪಡಿಸುವ ಉದ್ದೇಶದಿಂದ ತಾಂಬೂಲ ಪ್ರಶ್ನೆ ಚಿಂತನೆಯು ಸೆಪ್ಟೆಂಬರ್ 2ರಂದು ಮಂಗಳವಾರ, ಪೂರ್ವಾಹ್ನ 10.30ಕ್ಕೆ ದೇವಳ ಆಡಳಿತ ಕಛೇರಿಯ 2ನೇ ಮಹಡಿಯಲ್ಲಿ ನೆರವೇರಿತು.ಈ ಸಂದರ್ಭದಲ್ಲಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರ ಗುರು ತಂತ್ರಿ ಹಾಗೂ ಶಶಿ ಪಂಡಿತ್ ತಾಂಬೂಲ ಜೋತಿಷ್ಯ ಪ್ರಶ್ನೆಯನ್ನು ನಡೆಸಿದರು.ಕಾರ್ಯಕ್ರಮದಲ್ಲಿ...

ಕುಕ್ಕೆ ಸುಬ್ರಹ್ಮಣ್ಯ : ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ಶ್ರೀ ಮಹಾಗಣಪತಿ ದೇವರಿಗೆ ರಜತ ಪ್ರಭಾವಳಿ ಸಮರ್ಪಣೆ ; ಸರ್ವಾಲಂಕೃತ ರಥದಲ್ಲಿ ವೈಭವದಿಂದ ನಡೆದ ಶ್ರೀ ಗಣೇಶ ದೇವರ ಶೋಭಾಯಾತ್ರೆ ಹಾಗೂ ವಿಸರ್ಜನೆ

(ವರದಿ : ಉಲ್ಲಾಸ್ ಕಜ್ಜೋಡಿ) ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ “55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆ.27 ರಿಂದ ಸೆ.02 ರವರೆಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯ ಪಕ್ಕದಲ್ಲಿರುವ ಸಭಾಂಗಣದಲ್ಲಿ ನಡೆಯಿತು.ಮೊದಲ ದಿನವಾದ ಜು.27 ರಂದು ಪೂರ್ವಾಹ್ನ ಗಣಪತಿ ಪ್ರತಿಷ್ಠಾಪನೆ ನಡೆದು...

ಪೈಚಾರು : ಮರದಿಂದ ಬಿದ್ದು ಉಮೇಶ್ ಗೌಡ ಆರ್ತಾಜೆ ಮೃತ್ಯು

ಪೈಚಾರ್ ನಿವಾಸಿ, ಆರ್ತಾಜೆ ಉಮೇಶ್ ಗೌಡರು ಕೃಷಿ ಚಟುವಟಿಕೆಯ ವೇಳೆ ಮರದಿಂದ ಬಿದ್ದು ಜಖಂಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.02 ರಂದು ಸಂಜೆ ವರದಿಯಾಗಿದೆ. ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು. ಮರದಿಂದ ಬಿದ್ದು ಗಂಭೀರ ಗಾಯಗೊಂಡ ಉಮೇಶ್ ರವರನ್ನು ಚಿಕಿತ್ಸೆಗೆಂದು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ದಾಖಲಿಸಿದರಾದರೂ...

ಬೂಡು – ಅಪಾಯಕಾರಿ ಸ್ಥಿತಿಯಲ್ಲಿರುವ ಕಾಲು ಸೇತುವೆ ದುರಸ್ತಿಗೆ ವಿಳಂಬ ಏಕೆ?

ಬೆಳ್ಳಾರೆ ಗ್ರಾಮದ ಬೀಡು ಹೊಳೆಯ ಕಾಲು ಸೇತುವೆಯ ತಡೆಬೇಲಿ ಮರಬಿದ್ದು ಜಖಂಗೊಂಡಿದ್ದು, ಒಂದು ಭಾಗದ ತಡೆ ಬೇಲಿ ಮಳೆಗೆ ಕೊಚ್ಚಿ ಹೋಗಿ ಅಪಾಯ ಆಹ್ವಾನಿಸುತ್ತಿದೆ. ತಡೆಬೇಲಿ ಇಲ್ಲದೇ ಒಂದೂವರೆ ತಿಂಗಳು ಕಳೆದರೂ ಸ್ಥಳೀಯಾಡಳಿತ ಇದರ ಬಗ್ಗೆ ಗಮನ ಹರಿಸಿಲ್ಲ.‌ ಜನಪ್ರತಿನಿಧಿಗಳು ಮಳೆಗಾಲ ಕಳೆಯಲಿ ಮತ್ತೆ ಸರಿಪಡಿಸೋಣ ಎಂದು ಕುಳಿತಿದ್ದಾರೆ. . ಈ ಕಾಲು ಸೇತುವೆಗೆ ಹತ್ತುವಲ್ಲಿ...

ಸುಳ್ಯ : ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ಪಾತಿಕಲ್ಲು ಸಹೋದರರಿಂದ ಭೋಜನಶಾಲೆ ಕೊಡುಗೆ

ಸುಳ್ಯ : ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ಭಾರತ್ ಇಂಡಸ್ಟೀಸ್ ನ ಪಾತಿಕಲ್ಲು ಸಹೋದರರಾದ ಪದ್ಮನಾಭ, ಬಾಲಕೃಷ್ಣ ಹಾಗೂ ಆನಂದ ಇವರು ಭೋಜನ ಶಾಲೆಯನ್ನು ಕೊಡುಗೆಯಾಗಿ ನೀಡಿದ್ದಾರೆ.‌ ಭೋಜನ ಶಾಲೆಯ ಉದ್ಘಾಟನೆ ಸೆ.02 ರಂದು ನಡೆಯಿತು.‌ ಇದರ ಉದ್ಘಾಟನೆಯನ್ನು ಮಾಜಿ ತಾ.ಪಂ.ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ನೆರವೇರಿಸಿದರು.‌ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಸುಧಾಕರ ರೈ...

ಕೊಲ್ಲಮೊಗ್ರು : ಬಿ.ಎಸ್.ಎನ್.ಎಲ್ ಕೇಬಲ್ ಅನ್ನು ಕಟ್ ಮಾಡಿದ ಕಿಡಿಗೇಡಿಗಳು ; ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ ಗ್ರಾಮಸ್ಥರು

ಕೊಲ್ಲಮೊಗ್ರು ಗ್ರಾಮದ ಬಿ.ಎಸ್.ಎನ್.ಎಲ್ ಟವರ್ ನ ಓ.ಎಫ್.ಸಿ ಕೇಬಲ್ ಅನ್ನು ಸೆ.01 ರಂದು ರಾತ್ರಿ ಕಿಡಿಗೇಡಿಗಳು ಕತ್ತಿಯಿಂದ ತುಂಡರಿಸಿದ ಘಟನೆ ನಡೆದಿದ್ದು, ಕೊಲ್ಲಮೊಗ್ರು ಗ್ರಾಮದ ಕಟ್ಟ ಕ್ರಾಸ್ ನ ನಿಲ್ಕೂರು ಎಂಬಲ್ಲಿ ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿದ್ದು, ಗ್ರಾಮಸ್ಥರು ನೆಟ್ ವರ್ಕ್ ಸಮಸ್ಯೆಗೆ ಒಳಗಾಗಿದ್ದಾರೆ. ನಂತರ ನೆಟ್ ವರ್ಕ್ ಇಲ್ಲದೇ ಇದ್ದ ಕಾರಣ ಬಿ.ಎಸ್.ಎನ್.ಎಲ್ ನವರಿಗೆ...

ಬೆಳ್ಳಾರೆ ಜ್ಞಾನದೀಪ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಮೋಕ್ಷಾ ಎಂ.ಕೆ ನವೋದಯ ಶಾಲೆಗೆ ಆಯ್ಕೆ

2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ  ಮೋಕ್ಷಾ ಎಂ.ಕೆ ಮುಡಿಪು ಪಿ.ಎಂ.ಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.  ಸುಳ್ಯ ತಾಲ್ಲೂಕು ಕೂತ್ಕುಂಜ ಗ್ರಾಮದ ಕುದ್ವ ಮಣಿಕುಮಾರ್ ಮತ್ತು ಸುಮಾ ದಂಪತಿಗಳ ಪುತ್ರಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೋಕ್ಷಾ...
Loading posts...

All posts loaded

No more posts

error: Content is protected !!