Ad Widget

ಮೇದಿನಡ್ಕ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆ

ಅಜ್ಜಾವರ : ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯುಧ ಪೂಜೆ ಆಚರಣೆ ನಡೆಯಿತು.
ಬೆಳಗ್ಗೆ 9:00 ಗಂಟೆಗೆ ಶ್ರೀ ಮುತ್ತು ಮಾರಿಯಮ್ಮ ದೇವಿ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಪ್ರಸಾದ ವಿತರಣೆ, ಮಧ್ಯಾಹ್ನ 12:30 ಕ್ಕೆ ಮಹಾಪೂಜೆ ಪ್ರಸಾದ ವಿತರಣೆ, ಸಂಜೆ 7:00ಗಂಟೆಗೆ ವಿಶೇಷ ಅಲಂಕಾರ ಪೂಜೆ ಹಾಗೂ ವಾಹನಗಳಿಗೆ ಆಯುಧ ಪೂಜೆ,ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಸಮಿತಿ ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading