Ad Widget

ಹರಿಹರ ಪಳ್ಳತ್ತಡ್ಕ : ಆರ್.ಎಸ್.ಎಸ್ ಶತಮಾನೋತ್ಸವದ ಅಂಗವಾಗಿ ಸಾರ್ವಜನಿಕ ಸಭಾ ಕಾರ್ಯಕ್ರಮ

ಆರ್.ಎಸ್.ಎಸ್ ನ ಶತಮಾನೋತ್ಸವ ಆಚರಣೆಯ ಅಂಗವಾಗಿ ಅ.02 ರ ವಿಜಯದಶಮಿಯಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಹರಿಹರ ಮಂಡಲದ ವತಿಯಿಂದ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸುಮಾರು 250 ಸ್ವಯಂ ಸೇವಕರು ಗಣವೇಷಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು ಸುಮಾರು 400 ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭವಾನಿಶಂಕರ್ ಬೆಂಡೋಡಿ ವಹಿಸಿದ್ದರು.
ಕೆ.ವಿ.ಜಿ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಚಂದ್ರಶೇಖರ ನಲ್ಲೂರಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕರ್ನಾಟಕದ ಪ್ರಾಂತ ಸಹಸೇವಾ ಪ್ರಮುಖ್ ನಾ.ಸೀತರಾಮ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading