- Saturday
- March 7th, 2026
"ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ."ಗ್ರಾಮೀಣ ಭಾಗದಲ್ಲಿ ಆರೋಗ್ಯ...