Ad Widget

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಶಸ್ತ್ರಚಿಕಿತ್ಸೆಗೆ ಸಹಾಯಧನ

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು ಲಕ್ಷ)ವನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಇವರು ಅ.07ರಂದು ಹಸ್ತಾಂತರಿಸಿದರು.
ಈ   ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಕುಮಾರ್ ಶೆಟ್ಟಿ ಹಾಗೂ ಬೆಳ್ಳಾರೆ ಶಾಖೆಯ  ವ್ಯವಸ್ಥಾಪಕರಾದ ಅಶ್ವತ್ಥ್ ಕುಮಾರ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading