Ad Widget

ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಇಂದು (ಅ.09) ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ – ಸೌಜನ್ಯ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಪ್ರಸನ್ನ ರವಿ ಭೇಟಿ

ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಅಪರಾಧಿಗಳ ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ನ್ಯಾಯ ದೊರಕಿ ಶಾಂತಿ ಸಿಗಲೆಂದು,  ಈಗಾಗಲೇ ಸರಕಾರ ರಚಿಸಿದ ಎಸ್.ಐ.ಟಿ ತನಿಖೆ ಪಾರದರ್ಶಕ ನಡೆಯುವಂತೆ ಮತ್ತು ಸೌಜನ್ಯ ಹೋರಾಟಗಾರ ನಾಯಕ ಮಹೇಶ್...

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ.) ವತಿಯಿಂದ ಗಾಂಧಿಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ  ರವರ ಜನ್ಮ ದಿನಾಚರಣೆ

ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಘಟಕ ಹಾಗೂ ಸ.ಉ.ಹಿ.ಪ್ರಾ ಶಾಲೆ ಕಾಂತಮಂಗಲ ಇವುಗಳ ಸಹಯೋಗದೊಂದಿಗೆ ಕಾಂತಮಂಗಲ ಶಾಲೆಯಲ್ಲಿ  ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ  ಜಯಂತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವ ಸಲಹೆಗಾರ ಎನ್.ಆರ್ ಗಣೇಶ್ ವಹಿಸಿದ್ದರು....
Ad Widget

ಮೆಸ್ಕಾಂ ಅಧ್ಯಕ್ಷರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷರಿಂದ ಗೌರವಾರ್ಪಣೆ

ಇತ್ತೀಚೆಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ...
error: Content is protected !!