Ad Widget

ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಚಿಂತನಾ ಸಭೆ ; ಪಶ್ಚಿಮ ಘಟ್ಟಕ್ಕೂ ಗ್ರಾಮೀಣ ಪ್ರದೇಶಕ್ಕೂ ಗಡಿ ಗುರುತು ಮಾಡುವಂತೆ ಸುಳ್ಯ, ಕಡಬ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ತೀರ್ಮಾನ

ಸುಬ್ರಹ್ಮಣ್ಯ ಅಕ್ಟೋಬರ್ 09: ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಅ.09ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿರವರ ಅಧ್ಯಕ್ಷತೆಯಲ್ಲಿ   “ರೈತರ ಕೃಷಿ ಭೂಮಿಗೆ ಅರಣ್ಯ ಇಲಾಖೆಯ ತೊಂದರೆ”ಯನ್ನು ಪ್ರಮುಖವಾಗಿ ಇಟ್ಟುಕೊಂಡು ಚಿಂತನ ಸಭೆ ನಡೆಯಿತು.ವೇದಿಕೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು,...

ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ – ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಭೇಟಿ

ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಗಳ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನೈಜ ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ನ್ಯಾಯ ದೊರಕಿ ಶಾಂತಿ ಸಿಗಲೆಂದು ಹಾಗೂ ಈಗಾಗಲೇ ಸರಕಾರ ರಚಿಸಿದ ಎಸ್.ಐ.ಟಿ ತನಿಖೆ ಪಾರದರ್ಶಕವಾಗಿ ನಡೆಯುವಂತೆ ಮತ್ತು ಸೌಜನ್ಯ...
Ad Widget

ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿಗಳು

ಶ್ರೀ ವೀರಮಾರುತಿ ಸೇವಾ ಟ್ರಸ್ಟ್(ರಿ.) ಮೂಡಬಿದ್ರೆ ಇವರ ಆಶ್ರಯದಲ್ಲಿ ಯೋಗಶ್ರೀ ಯೋಗ ಬಳಗ ಮಂಗಳೂರು, 36ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವ ಪ್ರಯುಕ್ತ ನಡೆದ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯು ಸೆ.29 ಸೋಮವಾರದಂದು ಮೂಡಬಿದ್ರೆಯ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಿತು.ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ತನುಷ್ ಎಂ‌.ಹೆಚ್ ಪ್ರಥಮ ಸ್ಥಾನ ಹಾಗೂ ಅಂತಿಮ ಸುತ್ತಿನ ಚಾಂಪಿಯನ್...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಪತ್ರಕರ್ತ ಸಂಘದ ದ.ಕ ಜಿಲ್ಲಾಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ

ಸುಬ್ರಹ್ಮಣ್ಯ ಅ.08 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಅ.08 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ಪತ್ರಕರ್ತರಿಗೆ ನೀಡುವ ಮಣಿಪಾಲ್ ಉಚಿತ ಆರೋಗ್ಯ ಕಾರ್ಡ್ ಅನ್ನು ಅಧ್ಯಕ್ಷರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಸ್ಥಾಪಕ...
error: Content is protected !!