ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ವತಿಯಿಂದ ಗುತ್ತಿಗಾರು ಬಸ್ಸು ತಂಗುದಾಣ ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು.
ಹಾಗೂ ಯುವಜನ ಸಂಯುಕ್ತ ಮಂಡಳಿಯ 75 ದಿನಗಳ ಪಂಚಸಪ್ತತಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.