Ad Widget

ನಡುಗಲ್ಲು : ಜವಾಹರ್ ಯುವಕ ಮಂಡಲದ ವತಿಯಿಂದ “ಪಂಚಸಪ್ತತಿ” 75 ದಿನಗಳ ಸ್ವಚ್ಛತಾ ಅಭಿಯಾನಕ್ಕೆ‌ ಚಾಲನೆ

ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ ಆಶ್ರಯದಲ್ಲಿ ಹಮ್ಮಿಕೊಂಡಿರುವ “ಪಂಚಸಪ್ತತಿ-2025” 75 ದಿನಗಳ ಸ್ವಚ್ಚತಾ ಅಭಿಯಾನಕ್ಕೆ ನಡುಗಲ್ಲು ಜವಾಹರ್ ಯುವಕ ಮಂಡಲದ ಸದಸ್ಯರು ಕೈ ಜೋಡಿಸಿದ್ದು, ಅ.10 ರಂದು ನಡುಗಲ್ಲು ಅಂಗನವಾಡಿ ವಠಾರದಲ್ಲಿ ಅಧಿಕೃತ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಅಂಗನವಾಡಿಯ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading