Ad Widget

ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ದಿನಾಂಕ ಅ.10 ಶುಕ್ರವಾರದಂದು ಸಂಜೆ 5.30ಕ್ಕೆ ಚಾಲನೆಗೊಂಡಿತು.
ಶೆಟ್ಟಿಮಜಲು ಕ್ರೀಡಾಂಗಣದ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗದದ ಎಲ್ಲಾ ಸದಸ್ಯರು, ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
75 ದಿನಗಳ ನಿರಂತರವಾಗಿ ಸ್ವಚ್ಛತಾ ಆಂದೋಲನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಆಯೋಜನೆಗೊಂಡವು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading