Ad Widget

ದೇವ ಗೆಳೆಯರ ಬಳಗದ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ “ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮಕ್ಕೆ ದೇವ ಗೆಳೆಯರ ಬಳಗದ ವತಿಯಿಂದ ಚಾಲನೆ ನೀಡಲಾಯಿತು.
ದೇವ ಶಾಲೆ, ಅಂಗನವಾಡಿ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಚತೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೋಂಡಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading