Ad Widget

ನಡುಗಲ್ಲು : ಶ್ರೀ ದುರ್ಗಾ ಯುವತಿ ಮಂಡಲದ ಅಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ”

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ “ಪಂಚಸಪ್ತತಿ-2025” ಸ್ವಚ್ಛತಾ ಕಾರ್ಯಕ್ರಮಕ್ಕೆ ನಡುಗಲ್ಲು ಶ್ರೀ ದುರ್ಗಾ ಯುವತಿ ಮಂಡಲದ ವತಿಯಿಂದ ಚಾಲನೆ ನೀಡಲಾಯಿತು.
ಅ.10 ರಂದು ನಡುಗಲ್ಲು ಅಂಗನವಾಡಿ ವಠಾರದಲ್ಲಿ ಅಧಿಕೃತ ಚಾಲನೆ ನೀಡಿ, ಅಂಗನವಾಡಿಯ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವತಿ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಡಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading