- Saturday
- March 7th, 2026
ಸುಳ್ಯದಲ್ಲಿ ಮನೆ ಮಾತಾಗಿರುವ ವಸ್ತ್ರ ಮಳಿಗೆ ಕುಂ.. ಕುಂ.. ಫ್ಯಾಶನ್ ನಲ್ಲಿ ಸಾರಿಮೇಳ ಆರಂಭಗೊಂಡಿದೆ. ಜೂ.16ರಂದು ಸಾರಿ ಮೇಳ ಆರಂಭಗೊಂಡಿದ್ದು ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಪ್ರತೀ ದಿನವೂ ಮಹಿಳೆಯರು ಬಂದು ಸಾರಿ ಖರೀದಿಸುತ್ತಿದ್ದಾರೆ.ಮಾನ್ಸೂನ್ ನ ಈ ದಿನದಲ್ಲಿ ಗ್ರಾಹಕರಿಗೆ ಕೈಗೆಟಕುವ ರೀತಿಯ ಬೆಲೆಯಲ್ಲಿ ಉತ್ತಮ ಗುಣ ಮಟ್ಟದ ಸಾರಿಗಳ ಮಾರಾಟ ನಡೆಯುತ್ತಿದ್ದು ರೂ.89 ರಿಂದ ಆರಂಭ...
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ, ಗ್ರಾಮ ಪಂಚಾಯತ್ ಹರಿಹರ ಪಳ್ಳತ್ತಡ್ಕ ಹಾಗೂ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು ಹಾಗೂ ಅಶ್ವಿನ್ ಆಪ್ಟಿಕಲ್ಸ್ ಮತ್ತು ಕ್ಲಿನಿಕ್ಸ್ ಯೋಗಕ್ಷೇಮ ಸಂಕೀರ್ಣ ಕಡಬ ಇವುಗಳ ಸಹಯೋಗದೊಂದಿಗೆ ಅ.12 ರಂದು ಹರಿಹರ ಪಳ್ಳತ್ತಡ್ಕದ ಶ್ರೀ...
ಮಡಿಕೇರಿಯ ಉದ್ಯಮಿ ಹೆಚ್.ಎಂ ನಂದಕುಮಾರ್ ಮಾಲಕತ್ವದ ಲಾಲಿ ಅಪ್ಪರೆಲ್ಸ್(ಗಾರ್ಮೆಂಟ್ಸ್) ಉದ್ಯಮ ಮಡಿಕೇರಿಯ ಚೈನ್ ಗೇಟ್ ಬಳಿ ಉದ್ಘಾಟನೆ ಗೊಂಡಿತು. ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ಸರಕಾರ ಎಸ್.ಇ.ಪಿ, ಟಿ.ಎಸ್.ಪಿ ಅನುದಾನದಲ್ಲಿ ಇಂತಹ ಉದ್ಯಮಗಳಿಗೆ ಪ್ರೋತ್ಸಾಹ ನೀಡುತ್ತಿದೆ....
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂಪಾಜೆ ವಲಯ ಇದರ ಪ್ರಥಮ ತ್ರೈಮಾಸಿಕ ಸಭೆಯು 12.10.2025ರಂದು ಸಿ.ಎ.ಬ್ಯಾಂಕ್ ಐಸಿರಿ ಸಭಾಂಗಣ ಮರ್ಕಂಜದಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.ಕಾರ್ಯಕ್ರಮವನ್ನು ನಿವೃತ ಪೊಲೀಸ್ ಅಧಿಕಾರಿ ರಾಜಗೋಪಾಲ್ ಉಳುವಾರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಂಪಾಜೆ ವಲಯ ಮೇಲ್ವಿಚಾರಕರಾದ ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಘಾಟಕರು ಮಾತನಾಡಿ ಭಜನಾ ಪರಿಷತ್ ನ ಕಾರ್ಯಕ್ರಮದ...
ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ 2025-2028ನೇ ಸಾಲಿನ ಆಡಳಿತ ಸಮಿತಿ ಸದಸ್ಯರ ಪ್ರಥಮ ಸಭೆ ಸಂಘದ ಅಧ್ಯಕ್ಷರಾದ ಪಿ.ಬಿ ಸುಧಾಕರ್ ರೈಯವರ ಅಧ್ಯಕ್ಷತೆಯಲ್ಲಿ ಅರಂಬೂರಿನ ಹೋಟೆಲ್ ರಸಪಾಕ ಗ್ರ್ಯಾಂಡ್ ನಲ್ಲಿ ಜರುಗಿತು.2025-2028ನೇ ಸಾಲಿನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆರಿಸಲಾಯಿತು.ಗೌರವಾಧ್ಯಕ್ಷರಾಗಿ ಪಿ.ಬಿ.ಸುಧಾಕರ್ ರೈ ನೆಟ್ ಕಾಂ, ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಜನತಾ ಗ್ರೂಪ್ಸ್, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್...
ಯುವಜನ ಸಂಯುಕ್ತ ಮಂಡಳಿಯ 75 ದಿನಗಳ ಪಂಚಸಪ್ತತಿ ಸ್ವಚ್ಚತಾ ಅಭಿಯಾನದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ನಿರಂತರ ಕೈಜೋಡಿಸುತ್ತಿದೆ. 3ನೇ ದಿನದ ಸ್ವಚ್ಚತಾ ಕಾರ್ಯಕ್ರಮ ಗುತ್ತಿಗಾರು ಪೇಟೆಯಲ್ಲಿ ಮತ್ತು 4 ನೇ ಸ್ವಚ್ಚತಾ ಕಾರ್ಯಕ್ರಮ ವಳಲಂಬೆ ಬಸ್ಸು ತಂಗುದಾಣದ ಪರಿಸರ ಶುಚಿಗೊಳಿಸಲಾಯಿತು.
