Ad Widget

ಚಿಗುರು ಗೆಳೆಯರ ಬಳಗ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಎರಡನೇ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಚಿಗುರು ಗೆಳೆಯರ ಬಳಗ(ರಿ.) ಪಂಬೆತ್ತಾಡಿ ಇದರ ವತಿಯಿಂದ “ಪಂಚಸಪ್ತತಿ-2025” 75 ದಿನಗಳ ಸ್ವಚ್ಛತಾ ಅಭಿಯಾನದ 2ನೇ ಕಾರ್ಯಕ್ರಮ ಪಂಜ ಹೋಬಳಿ ಮಟ್ಟದ ಕ್ರೀಡಾಕೂಟ ಸಲುವಾಗಿ ಪದವಿಪೂರ್ವ ಕಾಲೇಜು ಪಂಜದ ಕೋಟಿಚೆನ್ನಯ ಕ್ರೀಡಾಂಗಣದಲ್ಲಿ ಚಿಗುರು ಗೆಳೆಯಯ ಬಳಗ ಇದರ ಸದಸ್ಯರಿಂದ ಕ್ರೀಡಾಂಗಣ ಸ್ವಚ್ಛತಾ ಕಾರ್ಯ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading