- Saturday
- March 7th, 2026
ಅಕ್ಟೋಬರ್ 18ರಂದು ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ದೀಪಾವಳಿಯ ಮಹತ್ವ ಸಾರುವ ಗೋಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಹಿಂದೂ ಸಂಸ್ಕೃತಿಯ ಪ್ರಕಾರ ಗೋವುಗಳ ಮಹತ್ವವನ್ನು ತಿಳಿಸುವ ಪ್ರಯತ್ನದೊಂದಿಗೆ ಶಾಲೆಯಲ್ಲಿ ಗೋವನ್ನು ಜಳಕ ಮಾಡಿಸಿ, ಹೂಹಾರ ಹಾಕಿ, ಅರಸಿನ-ಕುಂಕುಮ ಹಚ್ಚಿ ದೀಪಾರತಿ ಬೆಳಗಿಸಿ ಹಣ್ಣು -ಹಂಪಲುಗಳನ್ನು ನೀಡಲಾಯಿತು. ಗೋಮಾತೆಗೆ ಪ್ರದಕ್ಷಿಣೆ ಮಾಡಿದರೆ ತ್ರಿಲೋಕ ಪ್ರದಕ್ಷಿಣೆ ಮಾಡಿದ ಪುಣ್ಯ ಸಿಗುತ್ತದೆ ಎಂಬಂತೆ ಆಚರಿಸಲಾಯಿತು....
ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ.15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ “ಸ್ವರ್ಣಂ ದೀಪಂ” ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ.ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ,...
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ವಠಾರವನ್ನು ದೀಪದಿಂದ ಬೆಳಗಿಸಿ ಅಲಂಕರಿಸಲಾಯಿತು. ದೀಪಾವಳಿ ಸಮಾರಂಭವನ್ನು ದೀಪ ಬೆಳಗಿಸುವುದರ ಮೂಲಕ ಮಹಾತ್ಮ ಗಾಂಧಿ ಸ್ಮಾರಕ ಪ್ರೌಢಶಾಲೆಯ ಸಂಚಾಲಕರಾದ ಶ್ರೀ ದೊಡ್ಡಣ್ಣ ಬರಮೇಲು ರವರು ಉದ್ಘಾಟಿಸಿ ದೀಪಾವಳಿಯ ಸಂಭ್ರಮದ ಕ್ರಮ ಮತ್ತು ಆಚರಣೆಯ ಉದ್ದೇಶವನ್ನು ಇಂದಿನ ಮಕ್ಕಳು...
ಮಂಡೆಕೋಲು : “ನಿರಂತರ ಕಲಿಕೆ ಹಾಗೂ ಸತತ ಪರಿಶ್ರಮ ಇದ್ದರೆ ಯಾವುದೇ ಕೆಲಸದಲ್ಲಿ ಉತ್ತಮ ಕೌಶಲ್ಯತೆ ಹೊಂದಬಹುದು” ಎಂದು ಕೇಂದ್ರೀಯ ರಬ್ಬರ್ ಪ್ರಾಧಿಕಾರದ ಪುತ್ತೂರು ವಿಭಾಗದ ಸಹಾಯಕ ಅಭಿವೃದ್ಧಿ ಅಧಿಕಾರಿ ಟೋನಿ ಮೈಕಲ್ ಹೇಳಿದರು.ಕೇಂದ್ರೀಯ ರಬ್ಬರ್ ಪ್ರಾಧಿಕಾರ ಹಾಗೂ ಮಂಡೆಕೋಲು ಗ್ರಾಮ ಪಂಚಾಯತ್ ನ ಅರಿವು ಕೇಂದ್ರದ ಜಂಟಿ ಸಹಭಾಗಿತ್ವದಲ್ಲಿ ಎಂಟು ದಿನಗಳ ರಬ್ಬರ್ ಟ್ಯಾಪಿಂಗ್...
ಸುಬ್ರಹ್ಮಣ್ಯ ಅಕ್ಟೋಬರ್ 18 : ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗುವ ಸುಬ್ರಹ್ಮಣ್ಯ - ಮಂಜೇಶ್ವರ ರಾಜರಸ್ತೆಯು ಕುಮಾರಧಾರ ಜಂಕ್ಷನ್ ನಿಂದ ಏನೇಕಲ್ಲುವರೆಗೆ ಸಂಪೂರ್ಣ ಹಾಳಾಗಿರುತ್ತದೆ. ಹೆಜ್ಜೆ ಹೆಜ್ಜೆಗೂ ಅಲ್ಲಲ್ಲಿ ಹೊಂಡ-ಗುಂಡಿಗಳು ಬಿದ್ದಿವೆ. ಇಲ್ಲಿ ದ್ವಿಚಕ್ರ ವಾಹನ ಸವರಾರು ಸರ್ಕಸ್ ಮಾಡಿಕೊಂಡೇ ಸಂಚರಿಸಬೇಕಾಗಿದ್ದು, ನಾಲ್ಕು ಚಕ್ರಗಳ ವಾಹನಗಳು ಕೂಡ 10-15 ಕಿಲೋಮೀಟರ್ ವೇಗದ ಮಿತಿಯಲ್ಲಿ ಚಲಿಸುವಂತಹ ಪರಿಸ್ಥಿತಿ ಉಂಟಾಗಿದೆ....
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025” (75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಮೂರನೇ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ ಅ.18 ಶನಿವಾರದಂದು ಪೂ. 7.00 ಗಂಟೆಗೆ ಸರಿಯಾಗಿ ಮಡಪ್ಪಾಡಿ ಅಂಗನವಾಡಿ ಕೇಂದ್ರದ ಹತ್ತಿರ ಸ್ವಚ್ಛತೆ ನಡೆಸಿ,ಹಣ್ಣಿನ ಗಿಡ ನೆಡುವುದರ ಮೂಲಕ ಮಾಡಲಾಯಿತು.ಈ...
