Ad Widget

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ ಸುಳ್ಯ ತಾಲೂಕು ಆಸ್ಪತ್ರೆಯ ಆವರಣ ಸ್ವಚ್ಚತೆ

ಪಂಚಸಪ್ತತಿ – 2025 ಸ್ವಚ್ಚತಾ ಕಾರ್ಯಕ್ರಮವನ್ನು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮವಾಗಿ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಸಾಂಸ್ಕೃತಿಕ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ, ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿ ದಯಾನಂದ ಕನ್ನಡ್ಕ, ಪೂರ್ವಾಧ್ಯಕ್ಷರಾದ ಮಾಧವ ಎರ್ದಡ್ಕ, ದಯಾನಂದ ಕನ್ನಡ್ಕ ಮತ್ತು ಪದಾಧಿಕಾರಿಗಳು, ಸದಸ್ಯರು ಇ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading