Ad Widget

ದೇವಚಳ್ಳ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

“ಪಂಚ ಸಪ್ತತಿ- 2025” ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಈ ದಿನ ಕಂದ್ರಪ್ಪಾಡಿ ಅಂಗನವಾಡಿ ಮತ್ತು ರಸ್ತೆ ಬದಿಯ ಸ್ವಚ್ಛತಾ ಕಾರ್ಯಕ್ರಮವು ದೇವಚಳ್ಳ ಯುವಕ ಮಂಡಲ(ರಿ.) ಕಂದ್ರಪ್ಪಾಡಿ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಸಾಂಸ್ಕೃತಿಕ ಕಾರ್ಯದರ್ಶಿಯಾದ ವಿಜೇಶ್ ಹಿರಿಯಡ್ಕ ಅವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading