Ad Widget

ನಡುಗಲ್ಲು : ಜವಾಹರ್ ಯುವಕ ಮಂಡಲದ ವತಿಯಿಂದ ಕ್ರೀಡಾ ಸಮವಸ್ತ್ರ ವಿತರಣೆ

ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು, ಇದರ ವತಿಯಿಂದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿನ ಕ್ರೀಡಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಯುವಕ ಮಂಡಲ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ
ವನಜಾಕ್ಷಿ ಮುತ್ಲಾಜೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಉತ್ರಂಬೆ, ಯುವಕ ಮಂಡಲದ ಅಧ್ಯಕ್ಷರಾದ ಕುಶನ್ ಉತ್ರಂಬೆ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading