- Saturday
- March 7th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಅಕ್ಟೋಬರ್ 26 ರಂದು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಯೋಜನೆಯ ಅಜ್ಜಾವರ ವಲಯಕ್ಕೆ ಸಂಬಂಧಿಸಿದ ಮಂಡೆಕೋಲು ಗ್ರಾಮದ ನಾಲ್ಕು ಒಕ್ಕೂಟಗಳಾದ ಮಂಡೆಕೋಲು, ಕಲ್ಲಡ್ಕ-ಪೆರಾಜೆ, ಪೇರಾಲು ಹಾಗೂ ಪೇರಾಲು-ಅಂಬ್ರೋಟಿ-ಎ ಒಕ್ಕೂಟಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ...
ನಾಲ್ಕೂರು ಗ್ರಾಮದ ಸಾಲ್ತಾಡಿ ವಾಡ್ಯಪ್ಪನ ಮನೆ ಪದ್ಮನಾಭ ರವರ ಮಗಳು ಪ್ರಜ್ಞಾ ಹಾಗೂ ಸಂತೋಷ್ ರವರ ವಿವಾಹ ಕಾರ್ಯಕ್ರಮ ಅ.29 ರಂದು ನೆರವೇರಿದ್ದು, ಆ ಪ್ರಯುಕ್ತ ಹಾಲೆಮಜಲಿನ ವೆಂಕಟೇಶ್ವರ ಸಭಾಭವನದಲ್ಲಿ ನಾಳೆ (ಅ.30) ನಡೆಯಬೇಕಾಗಿದ್ದ ಅತಿಥಿ ಸತ್ಕಾರ ಕಾರ್ಯಕ್ರಮವನ್ನು ಕಾರಾಣಾಂತರದಿಂದ ಮುಂದೂಡಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಖುದ್ದು...
ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವೆಂಬರ್ 05 ಬುಧವಾರದಂದು ಬೆಳಗ್ಗೆ 8:30ರಿಂದ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ ನಡೆಯಲಿದೆ.ಋಷಿ ಪರಂಪರೆಯ ಸನಾತನ ಹಿಂದೂ ಧರ್ಮದ ಉಳಿವಿಗಾಗಿ, ಲೋಕಕಲ್ಯಾಣಾರ್ಥವಾಗಿ ಹಾಗೂ 2026ನೇ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಶ್ರೀ ದೇವರ ಪುನಃಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ ಈ ಮಹಾಯಾಗ ನಡೆಯಲಿದೆ. ಪರಮಪೂಜ್ಯ...
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್(ರಿ.) ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಈ ದಿನ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷರಾದ ಪುಷ್ಟಮೇದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ದಮಯಂತಿ ಅಡ್ಕಬಳೆ, ಶ್ರೀಮತಿ ಲಕ್ಷ್ಮಿ ಬಿ.ಎಸ್ ಮಾವಂಜಿ, ಶ್ರೀಮತಿ ಶ್ಯಾಮಲ ಬೊಳ್ಳಾಜೆ, ಶ್ರೀಮತಿ ತೀರ್ಥಕುಮಾರಿ ನೆಲ್ಲೂರು...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಮಹತ್ವಾಕಾಂಕ್ಷಿ ಯೋಚನೆ ಹಾಗೂ ಯೋಜನೆಗಳಲ್ಲಿ ಒಂದಾದ "ಪಂಚಸಪ್ತತಿ - 2025" 75 ದಿವಸಗಳ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರು ಬರೋಬ್ಬರಿ 20ನೇ ದಿವಸ ಪೂ.ಗಂ.7:00ರಿಂದ 9:00ರವರೆಗೆ ಗುತ್ತಿಗಾರು ಪಿ.ಎಂ.ಶ್ರೀ.ಸ.ಹಿ.ಪ್ರಾ.ಶಾಲೆಯ ಆವರಣವದ ಗಿಡಗಂಟಿಗಳನ್ನು ಕಳೆಕೊಚ್ಚುವ ಯಂತ್ರದ ಮೂಲಕ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಹಾಗೂ...
ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಅ.30 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರು, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಾಧ್ಯಾಹ್ನ 5:00...
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮಂಗಳೂರು, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ, ಮಿತ್ತಡ್ಕ ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಮೂರು ಕಿಲೋಮೀಟರ್ ವೇಗ ನಡಿಗೆ ಸ್ಪರ್ದೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ವಿದ್ಯಾರ್ಥಿ ಧನ್ಯಶ್ರೀ ಇವರು ಪ್ರಥಮ ಸ್ಥಾನ ಪಡೆದು ಅಕ್ಟೊಬರ್...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಸವಿತಾ ಸಮಾಜ ಸುಳ್ಯ ತಾಲೂಕು, ಬಾರ್ಬರ್ ಅಸೋಸಿಯೇಷನ್ ಸುಳ್ಯ ತಾಲೂಕು ಇವರುಗಳ ಸಹಯೋಗದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಕಾರದೊಂದಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನದಲ್ಲಿ ಅ.28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದಾದರೂ ವ್ಯಕ್ತಿಗಳಿಗೆ ಹೃದಯಾಘಾತ ಸಂಭವಿಸಿದಲ್ಲಿ ತಕ್ಷಣಕ್ಕೆ ಅವರ ಜೀವ ಉಳಿಸುವ...
