Ad Widget

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅ.30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು : ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.
ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading