Ad Widget

“ಸ್ವಚ್ಛ ನಾಡು ಕಟ್ಟುವಲ್ಲಿ ಯುವಜನರ ಪಾತ್ರ ಮುಖ್ಯ” :  ನಮಿತಾ ಎಲ್ ರೈ ; ಬೆಳ್ಳಾರೆಯಲ್ಲಿ ಪಂಚಸಪ್ತತಿ 75 ದಿನಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಇವುಗಳ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ "ಪಂಚಸಪ್ತತಿ 2025"  ಕಾರ್ಯಕ್ರಮವು ಅ. 10ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆಯಿತು.   ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ  ನಮಿತಾ.ಎಲ್ ರೈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ನೇಹಿತರ ಕಲಾ ಸಂಘ...

ಮಂಡೆಕೋಲು : 21ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಮಂಡೆಕೋಲು ಗ್ರಾಮದ ನಾಲ್ಕು ಒಕ್ಕೂಟಗಳಾದ ಮಂಡಕೋಲು, ಕಲ್ಲಡ್ಕ, ಪೇರಾಲು ಹಾಗೂ ಪೇರಾಲು ಎ ಒಕ್ಕೂಟಗಳ ವತಿಯಿಂದ ನಡೆಯುವ ಇಪ್ಪತ್ತೊಂದನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಇದೇ ಬರುವ ಒಕ್ಟೋಬರ್ 26ನೇ ತಾರೀಕಿನಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೇಂದ್ರ‌...
Ad Widget

ಕಂದ್ರಪ್ಪಾಡಿ : ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಯುವಜನ ಸಂಯುಕ್ತ ಮಂಡಳಿ(ರಿ.) ಹಾಗೂ ದೇವಚಳ್ಳ ಯುವಕ ಮಂಡಲ(ರಿ.) ಕಂದ್ರಪ್ಪಾಡಿ ಇವುಗಳ ಸಂಯುಕ್ತಾಶ್ರಯದಲ್ಲಿ ಅ.10 ರಂದು ಪಂಚಸಪ್ತತಿ-2025 75 ದಿನಗಳ ಸ್ವಚ್ಚತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿವಾಕರ ಮುಂಡೋಡಿ, ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಾಂಸ್ಕೃತಿಕ ಕಾರ್ಯದರ್ಶಿಯಾದ ವಿಜೇಶ್ ಹಿರಿಯಡ್ಕ, ಯುವಕ ಮಂಡಲದ ಕಾರ್ಯದರ್ಶಿಯಾದ ಪ್ರೀತಮ್...

ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಪಂಜದಲ್ಲಿ ಚಾಲನೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025, 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಬೆಳಿಗ್ಗೆ 6:15ಕ್ಕೆ ಪಂಜದ ಹೃದಯ ಭಾಗದಲ್ಲಿರುವ ಬಸ್ಸು ತಂಗುದಾಣದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ ಇವರು ಚಾಲನೆಯನ್ನು ನೀಡಿ ಏಕದಿನದಲ್ಲಿ‌...

ಪಲ್ಲೋಡಿ : ಉಳ್ಳಾಕುಲು ಕಲಾರಂಗದ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಉಳ್ಳಾಕುಲು ಕಲಾರಂಗ(ರಿ.) ಪಲ್ಲೋಡಿ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಬೆಳಿಗ್ಗೆ 7:00 ಗಂಟೆಗೆ ಪಲ್ಲೋಡಿ ಬಸ್ಸು ತಂಗುದಾಣದಲ್ಲಿ ಸ್ವಚ್ಛತೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಶ್ರೀ...

ಮಂಡೆಕೋಲು : “ಪಂಚಸಪ್ತತಿ-2025” 75 ದಿನಗಳ ಸ್ವಚ್ಚತಾ ಅಭಿಯಾನಕ್ಕೆ ವೀರವನಿತೆ ಕ್ರೀಡಾ ಮತ್ತು ಕಲಾ ಸಂಘದಿಂದ ಚಾಲನೆ

ವೀರವನಿತೆ ಕ್ರೀಡಾ ಮತ್ತು ಕಲಾ ಸಂಘದ ವತಿಯಿಂದ ಅಕ್ಟೋಬರ್ 10 ರಿಂದ ಡಿಸೆಂಬರ್ 25 ರವರೆಗೆ 75 ದಿನಗಳ ಕಾಲ ನಡೆಯಲಿರುವ ಸ್ವಚ್ಚತಾ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ ರವರು ಚಾಲನೆ ನೀಡಿ “ಸ್ವಚ್ಛ ಭಾರತದ ಪರಿಕಲ್ಪನೆಯಲ್ಲಿ ಯುವಜನ ಸಂಯುಕ್ತ ಮಂಡಳಿಯು ಕೈಗೊಂಡ ಈ ಕಾರ್ಯಕ್ರಮ ಶ್ಲಾಘನೀಯ” ಎಂದರು.ಕೃಷಿ ಪತ್ತಿನ ಸಹಕಾರಿ ಸಂಘದ...

ಮಡಪ್ಪಾಡಿಯಲ್ಲಿ ಪಂಚಸಪ್ತತಿ ಸ್ವಚ್ಚತಾ ಅಭಿಯಾನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ದಿನಾಂಕ 10/10/25ರ ಶುಕ್ರವಾರದಂದು ಬೆಳಿಗ್ಗೆ 7.30ಕ್ಕೆ ಚಾಲನೆಗೊಂಡಿತು.ಮಡಪ್ಪಾಡಿ ಪೇಟೆಯ ಸಾರ್ವಜನಿಕ ಶೌಚಾಲಯ ಹಾಗೂ ಸ್ನಾನಗೃಹ ಹಾಗೂ ಇದರ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರಾದ ಕಿರಣ್ ಶೀರಡ್ಕ, ಕಾರ್ಯದರ್ಶಿ...

ಗುತ್ತಿಗಾರು : ಸ್ವಚ್ಚತಾ ಕಾರ್ಯಕ್ರಮ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ವತಿಯಿಂದ ಗುತ್ತಿಗಾರು ಬಸ್ಸು ತಂಗುದಾಣ ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು. ಹಾಗೂ ಯುವಜನ ಸಂಯುಕ್ತ ಮಂಡಳಿಯ 75 ದಿನಗಳ ಪಂಚಸಪ್ತತಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಲ್ಮಕಾರು : “ಪಂಚಸಪ್ತತಿ-2025” 75 ದಿನಗಳ ಸ್ವಚ್ಚತಾ ಅಭಿಯಾನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸರ್ವೋದಯ ಯುವಕ ಮಂಡಲ(ರಿ.) ಕಲ್ಮಕಾರು ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ-2025” ಅಭಿಯಾನದ ಅಡಿಯಲ್ಲಿ ಮುಂದಿನ 75 ದಿನಗಳ ಕಾಲ ಸ್ವಚ್ಚತೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಅಭಿಯಾನದ ಮೊದಲ ಸ್ವಚ್ಛತಾ ಕಾರ್ಯಕ್ರಮವು ಅ.10 ರಂದು ಕಲ್ಮಕಾರಿನಲ್ಲಿ ನಡೆಯಿತು.ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರಾದ ದಿನೇಶ್ ಹಾಲೆಮಜಲು ಕಾರ್ಯಕ್ರಮಕ್ಕೆ...

ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಚಿಂತನಾ ಸಭೆ ; ಪಶ್ಚಿಮ ಘಟ್ಟಕ್ಕೂ ಗ್ರಾಮೀಣ ಪ್ರದೇಶಕ್ಕೂ ಗಡಿ ಗುರುತು ಮಾಡುವಂತೆ ಸುಳ್ಯ, ಕಡಬ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ತೀರ್ಮಾನ

ಸುಬ್ರಹ್ಮಣ್ಯ ಅಕ್ಟೋಬರ್ 09: ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಅ.09ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿರವರ ಅಧ್ಯಕ್ಷತೆಯಲ್ಲಿ   “ರೈತರ ಕೃಷಿ ಭೂಮಿಗೆ ಅರಣ್ಯ ಇಲಾಖೆಯ ತೊಂದರೆ”ಯನ್ನು ಪ್ರಮುಖವಾಗಿ ಇಟ್ಟುಕೊಂಡು ಚಿಂತನ ಸಭೆ ನಡೆಯಿತು.ವೇದಿಕೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು,...
Loading posts...

All posts loaded

No more posts

error: Content is protected !!