- Saturday
- March 7th, 2026
ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಗಳ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನೈಜ ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ನ್ಯಾಯ ದೊರಕಿ ಶಾಂತಿ ಸಿಗಲೆಂದು ಹಾಗೂ ಈಗಾಗಲೇ ಸರಕಾರ ರಚಿಸಿದ ಎಸ್.ಐ.ಟಿ ತನಿಖೆ ಪಾರದರ್ಶಕವಾಗಿ ನಡೆಯುವಂತೆ ಮತ್ತು ಸೌಜನ್ಯ...
ಶ್ರೀ ವೀರಮಾರುತಿ ಸೇವಾ ಟ್ರಸ್ಟ್(ರಿ.) ಮೂಡಬಿದ್ರೆ ಇವರ ಆಶ್ರಯದಲ್ಲಿ ಯೋಗಶ್ರೀ ಯೋಗ ಬಳಗ ಮಂಗಳೂರು, 36ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವ ಪ್ರಯುಕ್ತ ನಡೆದ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯು ಸೆ.29 ಸೋಮವಾರದಂದು ಮೂಡಬಿದ್ರೆಯ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಿತು.ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ತನುಷ್ ಎಂ.ಹೆಚ್ ಪ್ರಥಮ ಸ್ಥಾನ ಹಾಗೂ ಅಂತಿಮ ಸುತ್ತಿನ ಚಾಂಪಿಯನ್...
ಸುಬ್ರಹ್ಮಣ್ಯ ಅ.08 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಅ.08 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ಪತ್ರಕರ್ತರಿಗೆ ನೀಡುವ ಮಣಿಪಾಲ್ ಉಚಿತ ಆರೋಗ್ಯ ಕಾರ್ಡ್ ಅನ್ನು ಅಧ್ಯಕ್ಷರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಸ್ಥಾಪಕ...
ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಅಪರಾಧಿಗಳ ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ನ್ಯಾಯ ದೊರಕಿ ಶಾಂತಿ ಸಿಗಲೆಂದು, ಈಗಾಗಲೇ ಸರಕಾರ ರಚಿಸಿದ ಎಸ್.ಐ.ಟಿ ತನಿಖೆ ಪಾರದರ್ಶಕ ನಡೆಯುವಂತೆ ಮತ್ತು ಸೌಜನ್ಯ ಹೋರಾಟಗಾರ ನಾಯಕ ಮಹೇಶ್...
ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಘಟಕ ಹಾಗೂ ಸ.ಉ.ಹಿ.ಪ್ರಾ ಶಾಲೆ ಕಾಂತಮಂಗಲ ಇವುಗಳ ಸಹಯೋಗದೊಂದಿಗೆ ಕಾಂತಮಂಗಲ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವ ಸಲಹೆಗಾರ ಎನ್.ಆರ್ ಗಣೇಶ್ ವಹಿಸಿದ್ದರು....
ಇತ್ತೀಚೆಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ...
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕುಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಸೆ.29 ರಿಂದ ಅ.07 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ನಡೆದ 54 ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾಕ್ಕೆ...
ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ...
ಕ್ಯಾಂಪ್ಕೋ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು ಲಕ್ಷ)ವನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಇವರು ಅ.07ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಕುಮಾರ್ ಶೆಟ್ಟಿ ಹಾಗೂ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕರಾದ...
ಕರ್ನಾಟಕ ರಾಜ್ಯದಾದ್ಯಂತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆಯ ದಿನವಾಗಿದೆ. ಆದರೆ ಸರ್ಕಾರದ ನಿರೀಕ್ಷೆಯ ಅವಧಿಗೆ ಸಮೀಕ್ಷೆ ಕೊನೆಗೊಳ್ಳದ ಕಾರಣ ಇದೀಗ ಸಮೀಕ್ಷಾ ಅವಧಿಯನ್ನು ವಿಸ್ತರಣೆಗೊಳಿಸಲಾಗಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಹಾಗಾಗಿ ರಾಜ್ಯದಾದ್ಯಂತ ಇಂದಿಗೆ(ಅ.07) ಮುಗಿಯಬೇಕಿದ್ದ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿ ಅ.18 ರವರೆಗೆ...
Loading posts...
All posts loaded
No more posts
