- Saturday
- March 7th, 2026
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ, ಸುದ್ದಿ ಬಿಡುಗಡೆ ಸಂಪಾದಕ ಡಾ.ಯು.ಪಿ ಶಿವಾನಂದ ಹಾಗೂ ಅರೆಭಾಷೆ ಸಂಘಟಕ ದಂಬೆಕೋಡಿ ಸುಬ್ರಾಯ ಆನಂದ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಕುಸುಮ ಸ್ನೇಹ ಸಂಗಮ ಕಾರ್ಯಕ್ರಮವು ಡಿಸೇಂಬರ್ 28 ರ ಭಾನುವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ನ.30 ರಂದು ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಂಗಯ್ಯ ಶೆಟ್ಟಿಗಾರ್, ನಿವೃತ್ತ ಉಪನ್ಯಾಸಕರಾದ ತಿಲಕ್ ಎ.ಎ ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ, ಹಿರಿಯ...
ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ನ. 29 ರಂದು ಕಾಲೇಜು ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.lಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ದೀಪ ಬೆಳಗಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ,ಸಾಧನೆ ಅನಾವರಣಕ್ಕೆ ಕಾಲೇಜು ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಶಿಸ್ತಿನಿಂದ ವಿದ್ಯಾರ್ಜನೆಯನ್ನು ಮಾಡಬೇಕು,...
ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ಸುಮಾರು 30 ವರ್ಷಗಳಿಂದ ಶಾಖಾ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಯ್ಯ ಪಿಂಡಿಮನೆ ಅವರ ಬೀಳ್ಕೊಡುಗೆ ಸಮಾರಂಭವು ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಕಚೇರಿಯಲ್ಲಿ ನೆರವೇರಿತು.ಕಾರ್ಯಕ್ರಮದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ ‘ಸಹಕಾರಿ ರತ್ನ’ ಚಂದ್ರ ಕೋಲ್ಚಾರ್ ಅವರು ಬೀಳ್ಕೊಡುಗೆ ನೇರವೇರಿಸಿ ನಿವೃತ್ತಿ...
ಕಾವು ಮಾಡನ್ನೂರು ನೂರುಲ್ ಹುದಾ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಹಾಗೂ ಪದವಿ ಪ್ರಧಾನ ಸಮಾರಂಭ ಡಿ.೫.೬ ಮತ್ತು ೭ ರಂದು ಮೂರು ದಿನಗಳ ಕಾಲ ವಿವಿಧ ಕ್ಷೇತ್ರದ ಗಣ್ಯರ ಭಾಗವಹಿಸುವಿಕೆಯೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ದಶಮಾನೋತ್ಸವ ಸಮಿತಿ ಉಪಾಧ್ಯಕ್ಷ ಟಿ.ಎಂ. ಶಹೀದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಸ್ಥೆ ಹಾಗೂ ದಶಮಾನೋತ್ಸವ ಕಾರ್ಯಕ್ರಮದ ವಿವರ ನೀಡಿದರು. ಸಮನ್ವಯ...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಆಶ್ರಯದಲ್ಲಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇವರ ಸಹಕಾರದೊಂದಿಗೆ ಪದವಿಪೂರ್ವ ಕಾಲೆಜು ಗುತ್ತಿಗಾರು ಇಲ್ಲಿ ಜೀವರಕ್ಷಕ್ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರು ಡಾ/ ಶಾಲಿನಿ ವಿ.ಎಲ್ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ...
ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ನ.29 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ 2026 ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ, ಅಧ್ಯಕ್ಷರಾದ ಜನಾರ್ದನ ದೋಳ, ಉಪಾಧ್ಯಕ್ಷರಾದ ಸತ್ಯನಾರಾಯಣ...
ಸುಬ್ರಹ್ಮಣ್ಯ : ತಾಲೂಕು ಪಂಚಾಯತ್ ಮಾಜಿ ಸದಸ್ಯೆ, ಲಯನ್ಸ್ ಕ್ಲಬ್ ಅಧ್ಯಕ್ಷೆ ವಿಮಲಾ ರಂಗಯ್ಯ ಅವರ ಮೊಬೈಲ್ ನಂಬರ್ ಹಾಗೂ ವಾಟ್ಸಾಪನ್ನು ಹ್ಯಾಕರ್ ಗಳು ದುರ್ಬಳಕೆ ಮಾಡುತ್ತಿದ್ದು ತುರ್ತಾಗಿ ಹಣ ಹಾಕಿ ಎಂಬ ಸಂದೇಶ ಎಲ್ಲರಿಗೆ ಹೋಗುತ್ತಿದೆ. ಇದು ಹ್ಯಾಕರ್ ಗಳ ಕೆಲಸವಾಗಿದ್ದು ಹಣ ಯಾರು ಹಾಕಬೇಡಿ ಎಂದು ರಂಗಯ್ಯ ಶೆಟ್ಟಿಗಾರ್ ತಿಳಿಸಿದ್ದಾರೆ.
ಸೋಣಂಗೇರಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಧಾರ್ಮಿಕ ಮುಖಂಡರು ಹಾಗೂ ಸಮಾಜಸೇವಕರಾದ ಕಿರಣ್ ಚಂದ್ರ ಪುಷ್ಪಗಿರಿಯವರು ಇಂದು ಭೇಟಿ ನೀಡಿ ನಿರ್ಮಾಣ ಕಾರ್ಯಗಳ ವೀಕ್ಷಣೆ ನಡೆಸಿದರು.ಮಂದಿರದ ಆಡಳಿತ ಸಮಿತಿಯ ಸದಸ್ಯರೊಂದಿಗೆ ನೂತನ ಮಂದಿರ ನಿರ್ಮಾಣ ಮತ್ತು ಮುಂದಿನ ಅಭಿವೃದ್ಧಿ ಕುರಿತಾಗಿ ಸಮಾಲೋಚನೆ ನಡೆಸಿದ ಅವರು, ಮಂದಿರದ ನಿರ್ಮಾಣ ಕೆಲಸ ಪೂರ್ಣಗೊಳ್ಳಲು ತಾವು ಎಲ್ಲಾ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಡಿ.16 ರಂದು “ಕೃಷಿ ಅಧ್ಯಯನ” ಪ್ರವಾಸ ಹೋಗಲಿದ್ದು, ಬೆಳಿಗ್ಗೆ 7:30ಕ್ಕೆ ಮಡಪ್ಪಾಡಿಯಿಂದ ಹೊರಟು ಮೊದಲು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪ್ರಗತಿಪರ ಕಾಳುಮೆಣಸು ಕೃಷಿಕರಾದ ಸುರೇಶ್ ಬಲ್ನಾಡು ರವರ ತೋಟವನ್ನು ಭೇಟಿ ಮಾಡಲಿದ್ದು, ಮದ್ಯಾಹ್ನ 1:00 ರಿಂದ 1:30ರ ಭೋಜನ ಅವಧಿ ಮುಗಿದ...
Loading posts...
All posts loaded
No more posts
