Ad Widget

ಬಾಳಿಲ: ಕನ್ನಡ ರಾಜ್ಯೋತ್ಸವ ಆಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ರವರು ರಾಜ್ಯೋತ್ಸವದ ಧ್ವಜವನ್ನು ಆರೋಹಣ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಉದಯಕುಮಾರ್ ರೈ ಎಸ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಪ್ರಸಾದ್ ರೈ ಜಿ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆ, ರೈತ ಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಿಸಲಾಯಿತು. ಶಾಲಾ ಸಹಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading