Ad Widget

ನ.16 ರಂದು ವಳಲಂಬೆಯಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ – ಆಮಂತ್ರಣ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕದ ನೇತೃತ್ವದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನವು ನವಂಬರ್ 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು, ಸಮ್ಮೇಳನದ ಅಮಂತ್ರಣ ಬಿಡುಗಡೆ ಕಾರ್ಯಕ್ರಮವು ನ.2 ರಂದು ವಳಲಂಬೆ ನಡೆಯಿತು.
ಈ ಸಂದರ್ಭದಲ್ಲಿ ಸಮ್ಮೇಳನದ ಸಂಘಟನಾ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕನ್ನಡ ಸಾಹಿತ್ಯ ಪರಿಷತ್ ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಸಂಘಟನಾ ಸಮಿತಿ ಕಾರ್ಯದರ್ಶಿ ಲೋಕೇಶ್ವರ ಡಿ.ಆರ್ , ಸಂಚಾಲಕ ಯೋಗೀಶ್ ಹೊಸೊಳಿಕೆ, ಕೋಶಾಧಿಕಾರಿ ಪ್ರಭಾಕರ ಕಿರಿಭಾಗ, ಪಂಜ ಹೋಬಳಿ ಘಟಕದ ಕಾರ್ಯದರ್ಶಿ ರೂಪವಾಣಿ ಬಿ, ಹೋಬಳಿ ಘಟಕದ ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಕಾರ್ಯನಿರ್ವಹಣಾ ಸಮಿತಿಯ ಮಾಧವ ಮೂಕಮಲೆ, ಆರ್ಥಿಕ ಸಮಿತಿಯ ರಾಮಚಂದ್ರ ಪಳಂಗಾಯ, ಬಿಟ್ಟಿ ಬಿ. ನೆಡುನೀಲಂ, ವಿಜಯಕುಮಾರ್ ಎಂ.ಡಿ, ಹರಿಶ್ಚಂದ್ರ ಕೇಪಳಕಜೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading