Ad Widget

ಸುಳ್ಯ : ಶ್ರೀ ಗಣಪತಿ ಕಲಾಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

ಸುಳ್ಯದ ಶ್ರೀ ಗಣಪತಿ ಕಲಾಕೇಂದ್ರವು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಗೆ ಸ್ಥಳಾಂತರಗೊಂಡಿದ್ದು, ಎಂಪೋರಿಯಂ ನ ಮೂರನೇ ಮಹಡಿ ವಿಶ್ವಾಸ್ ಸ್ಟೋರ್ ನ ಮುಂಭಾಗದಲ್ಲಿ ಶುಭಾರಂಭಗೊಂಡಿದೆ.
ಇಲ್ಲಿ ತಬಲ, ಹಾರ್ಮೋನಿಯಂ, ಮೃದಂಗ, ಚೆಂಡೆ, ಡೋಲಕ್, ಕೀಬೋರ್ಡ್, ಶಾಸ್ತ್ರೀಯ ಸಂಗೀತ, ಕೊಳಲು, ರಿದಂ ಪ್ಯಾಡ್, ವಯೋಲಿನ್, ಸ್ಯಾಕ್ಸೋಫೋನ್, ಗಿಟಾರ್, ಸುಗಮ ಸಂಗೀತ ಹಾಗೂ ಭಜನಾ ತರಬೇತಿಯನ್ನು ಅನುಭವಿ ತರಬೇತುದಾರರಿಂದ ತರಬೇತಿ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading