Ad Widget

ನಾಳೆ(ನ.05) ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಪೂರ್ವಭಾವಿ ಸಭೆ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಪೂರ್ವಭಾವಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ(ನ.05) ಶ್ರೀ ದೇವಳದ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ ದಕ್ಷಿಣ ಕನ್ನಡ  ಜಿಲ್ಲೆಯ ಜಿಲ್ಲಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರುಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ  ಇಲಾಖಾಧಿಕಾರಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಊರವರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading