Ad Widget

ಹಳೆಗೇಟು : ಬೆಳ್ಳಿರಥ ಮೆರವಣಿಗೆ – ಶಿವಾಜಿ ಗೆಳೆಯರ ಬಳಗದ ವತಿಯಿಂದ ತಂಪು ಪಾನೀಯ ವಿತರಣೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ| ರೇಣುಕಾ ಪ್ರಸಾದ್.ಕೆ.ವಿ ಹಾಗೂ ಮನೆಯವರಿಂದ ಸಮರ್ಪಣೆಯಾಗಲಿರುವ ಬೆಳ್ಳಿರಥ ಮೆರವಣಿಗೆಯಲ್ಲಿ ರಥವನ್ನು ಸ್ವಾಗತಿಸಲಾಯಿತು
ನಂತರ ಶಿವಾಜಿ ಗೆಳೆಯರ ಬಳಗದ ವತಿಯಿಂದ ಎಲ್ಲರಿಗೂ ತಂಪು ಪಾನೀಯ ವಿತರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ಸಿಹಿತಿಂಡಿ ವಿತರಣೆ ನಡೆಯಿತು.
ಸ್ಥಳೀಯ ವರ್ತಕರು, ಸಮಿತಿಯ ಸದಸ್ಯರು, ಯುವ ಮಿತ್ರರು ಸಾರ್ವಜನಿಕರು  ಪಾನೀಯ ವಿತರಣೆಗೆ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading