Ad Widget

ಶುಭವಿವಾಹ : ಲೋಹಿತ್ ಮಾವಿನಕಟ್ಟೆ – ವಿನೀತಾ (ದೀಪಿಕಾ)

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ರಾಧಾಕೃಷ್ಣ ಗೌಡರ ಪುತ್ರ ಲೋಹಿತ್ ರವರ ವಿವಾಹವು ಕಲ್ಮಡ್ಕ ಗ್ರಾಮದ ಮರಕ್ಕಡ ಶ್ರೀಮತಿ ಕಲಾವತಿ ಮತ್ತು ಶ್ರೀ ಧರ್ಮಪಾಲ ಗೌಡರ ಪುತ್ರಿ ವಿನೀತಾ (ದೀಪಿಕಾ) ರೊಂದಿಗೆ ನ.13 ರಂದು ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ ಯಿಂದ ಹಕ್ಕೊತ್ತಾಯ

ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು , ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞರಾದ ಡಾ. ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ ಮತ್ತು ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳನ್ನು ಸೂಚಿಸಿದ ಸಮಗ್ರ ಅಧ್ಯಯನ ವರದಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು. ಭಾಗಿರಥಿ ಮುರುಳ್ಯ ರವರಿಗೆ ಸಲ್ಲಿಸಲಾಯಿತು....
Ad Widget

ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆಯಿಂದ ಹಕ್ಕೊತ್ತಾಯ

ಸುಬ್ರಹ್ಮಣ್ಯ : ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು, ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ ಮತ್ತು ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳನ್ನು  ಸೂಚಿಸಿದ ಸಮಗ್ರ ಅಧ್ಯಯನ ವರದಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಅವರಿಗೆ ರಬ್ಬರ್...

ಕುಕ್ಕೆ ಸುಬ್ರಹ್ಮಣ್ಯ : ನ.14ರಿಂದ ಡಿ.02ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ – ಜಾತ್ರಾ ದಿನ ಸೇವೆ ವ್ಯತ್ಯಯ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...

ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನವೆಂಬರ್ 10 ಹಾಗೂ 11ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ನಾಗಮಂಗಲ, ಮಂಡ್ಯದ   ಆಶ್ರಯದಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ ಕೆ.ಕೆ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ...

ಹಿರಿಯ ಸಹಕಾರಿ ಪಿ.ಸಿ ಜಯರಾಮ್ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆ

ಸುಮಾರು 37 ವರ್ಷಗಳಿಂದ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಹಲವು ಸಹಕಾರಿ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಹಾಗೂ ಸಹಕಾರಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಸಹಕಾರಿ ಪಿ.ಸಿ ಜಯರಾಮ್ ರವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ವತಿಯಿಂದ ಕೊಡಮಾಡುವ...

ಕನಕಮಜಲು : ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೋಟಕ್ಕೆ ಉರುಳಿದ ಪಿಕಪ್ – ಚಾಲಕ ಪಾರು

Advertisement: Contact us for LIVE BROADCASTING of programs: Contact us for live broadcasting of various cultural, recruitment, fair, sports and meeting events. mob : 9449387044 | 9980085616 ಕಳೆದ ರಾತ್ರಿ ಮಾಣಿ ಮೈಸೂರು ಹೆದ್ದಾರಿಯ ಕನಕಮಜಲು ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ...
error: Content is protected !!