Ad Widget

ಹಿರಿಯ ಸಹಕಾರಿ ಪಿ.ಸಿ ಜಯರಾಮ್ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆ

ಸುಮಾರು 37 ವರ್ಷಗಳಿಂದ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಹಲವು ಸಹಕಾರಿ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಹಾಗೂ ಸಹಕಾರಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಸಹಕಾರಿ ಪಿ.ಸಿ ಜಯರಾಮ್ ರವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ವತಿಯಿಂದ ಕೊಡಮಾಡುವ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.14 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಿ.ಸಿ ಜಯರಾಮ್ ರವರು ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading